1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜು: ‘ಕೈ’ಗೆ ಹುರುಪು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ವಹಿಸಿದ್ದು ಒಂದೇ ಬಾರಿ. ಆ ಅಧಿವೇಶನ 1924ರಲ್ಲಿ ನಡೆದಿತ್ತು. ಅದಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಆ ಐತಿಹಾಸಿಕ ಕಾರ್ಯಕ್ರಮಕ್ಕೀಗ ಶತಮಾನೋತ್ಸವದ ಸಂಭ್ರಮ. Last Updated 26 ಡಿಸೆಂಬರ್ 2024, 0:37 IST