ಸೈಬರ್ ದಾಳಿಗೆ ಹೆಚ್ಚು ಗುರಿಯಾದ ರಾಷ್ಟ್ರಗಳಲ್ಲಿ ಭಾರತಕ್ಕೆ 2ನೇ ಸ್ಥಾನ: CloudSEK
ಜಗತ್ತಿನಲ್ಲಿ ಅತಿ ಹೆಚ್ಚು ಸೈಬರ್ ದಾಳಿಗೆ ಗುರಿಯಾದ ರಾಷ್ಟ್ರಗಳಲ್ಲಿ ಭಾರತ 2ನೇ ಸ್ಥಾನದಲ್ಲಿದ್ದು, 2024ರಲ್ಲಿ ದೇಶದ ಒಟ್ಟು 95 ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಿ ಮಾಹಿತಿ ಕದಿಯುವ ಪ್ರಯತ್ನಗಳು ನಡೆದಿವೆ ಎಂದು ಸೈಬರ್ ಗುಪ್ತಚರ ಸಂಸ್ಥೆಯಾದ ಕ್ಲೌಡ್‌ಸೆಕ್ ತನ್ನ ವರದಿಯಲ್ಲಿ ಹೇಳಿದೆ.Last Updated 2 ಜನವರಿ 2025, 15:19 IST