ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Cycling Championships 2019

ADVERTISEMENT

ಜೂನಿಯರ್‌ ಮಹಿಳಾ ತಂಡ ರನ್ನರ್‌ಅಪ್‌

ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌: ಕರ್ನಾಟಕಕ್ಕೆ 8 ಪದಕ
Last Updated 16 ನವೆಂಬರ್ 2019, 20:00 IST
ಜೂನಿಯರ್‌ ಮಹಿಳಾ ತಂಡ ರನ್ನರ್‌ಅಪ್‌

ಸೈಕ್ಲಿಂಗ್ ಚಾಂಪಿಯನ್‍ಷಿಪ್‌: ಕರ್ನಾಟಕದ ಸ್ಪರ್ಧಿಗಳಿಗೆ ಆರು ಪದಕ

ಕರ್ನಾಟಕದ ಸೈಕ್ಲಿಸ್ಟ್‌ಗಳು ಬುಧವಾರ ಬಿಕಾನೇರ್‌ನಲ್ಲಿ ಆರಂಭವಾದ 24ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‍ಷಿಪ್‌ನಲ್ಲಿ ಮೂರು ಚಿನ್ನ ಸೇರಿದಂತೆ ಒಟ್ಟು ಆರು ಪದಕಗಳನ್ನು ಜಯಿಸಿದ್ದಾರೆ.‌
Last Updated 13 ನವೆಂಬರ್ 2019, 19:45 IST
ಸೈಕ್ಲಿಂಗ್ ಚಾಂಪಿಯನ್‍ಷಿಪ್‌: ಕರ್ನಾಟಕದ ಸ್ಪರ್ಧಿಗಳಿಗೆ ಆರು ಪದಕ

ಅಕ್ಷತಾ, ಸೌಮ್ಯಾ ಚಿನ್ನದ ಸಾಧನೆ

ರಾಜ್ಯ ಮೌಂಟೇನ್‌ ಬೈಕ್‌ ಸೈಕ್ಲಿಂಗ್ ಚಾಂಪಿಯನ್‌ಷಿಪ್‌
Last Updated 14 ಸೆಪ್ಟೆಂಬರ್ 2019, 20:00 IST
ಅಕ್ಷತಾ, ಸೌಮ್ಯಾ ಚಿನ್ನದ ಸಾಧನೆ

ಸೈಕ್ಲಿಂಗ್‌: ವೆಂಕಪ್ಪಗೆ ಪದಕ

ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕದ ವೆಂಕಪ್ಪ ಕೆಂಗಲಗುತ್ತಿ, ಜೈಪುರದಲ್ಲಿ ನಡೆ ಯುತ್ತಿರುವ 71ನೇ ರಾಷ್ಟ್ರೀಯ ಸೀನಿಯರ್‌ ಹಾಗೂ ಜೂನಿಯರ್‌ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಶನಿವಾರ ಬೆಳ್ಳಿ ಪದಕ ಜಯಿಸಿದರು.
Last Updated 2 ಫೆಬ್ರುವರಿ 2019, 20:15 IST
ಸೈಕ್ಲಿಂಗ್‌: ವೆಂಕಪ್ಪಗೆ ಪದಕ

ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ ವೆಂಕಪ್ಪ ಕೆಂಗಲಗುತ್ತಿ, ದಾನಮ್ಮಗೆ ಕಂಚು

ಕರ್ನಾಟಕದ ವೆಂಕಪ್ಪ ಕೆಂಗಲಗುತ್ತಿ ಹಾಗೂ ದಾನಮ್ಮ ಚಿಚಖಂಡಿ ಅವರು ಜೈಪುರದಲ್ಲಿ ನಡೆಯುತ್ತಿರುವ 71ನೇ ರಾಷ್ಟ್ರೀಯ ಸೀನಿಯರ್‌ ಹಾಗೂ ಜೂನಿಯರ್‌ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಶುಕ್ರವಾರ ಕಂಚಿನ ಪದಕ ಗೆದ್ದರು.
Last Updated 1 ಫೆಬ್ರುವರಿ 2019, 20:15 IST
ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ ವೆಂಕಪ್ಪ ಕೆಂಗಲಗುತ್ತಿ, ದಾನಮ್ಮಗೆ ಕಂಚು
ADVERTISEMENT
ADVERTISEMENT
ADVERTISEMENT
ADVERTISEMENT