ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :

Cyclone

ADVERTISEMENT

Assam flood: ಮುಂದುವರಿದ ಪ್ರವಾಹ ಪರಿಸ್ಥಿತಿ; 6 ಲಕ್ಷ ಜನರಿಗೆ ತೊಂದರೆ

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 10 ಜಿಲ್ಲೆಗಳಲ್ಲಿ ಆರು ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 2 ಜೂನ್ 2024, 6:13 IST
Assam flood: ಮುಂದುವರಿದ ಪ್ರವಾಹ ಪರಿಸ್ಥಿತಿ; 6 ಲಕ್ಷ ಜನರಿಗೆ ತೊಂದರೆ

Cyclone Remal: ಈಶಾನ್ಯ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಮೋದಿ

ರೀಮಲ್ ಚಂಡಮಾರುತದಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಭಾರಿ ಪ್ರಮಾಣದ ನಾಶ-ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
Last Updated 31 ಮೇ 2024, 12:58 IST
Cyclone Remal: ಈಶಾನ್ಯ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಮೋದಿ

Cyclone Remal Effect | ಭೂಕುಸಿತ: ಮಿಜೋರಾಂ-ಅಸ್ಸಾಂನಲ್ಲಿ 31 ಸಾವು

ರೀಮಲ್‌ ಪರಿಣಾಮ: ಮಿಜೋರಾಂ, ಅಸ್ಸಾಂನಲ್ಲಿ ದುರಂತ
Last Updated 28 ಮೇ 2024, 16:12 IST
Cyclone Remal Effect | ಭೂಕುಸಿತ: ಮಿಜೋರಾಂ-ಅಸ್ಸಾಂನಲ್ಲಿ 31 ಸಾವು

‘ರೀಮಲ್‌‘ ಚಂಡಮಾರುತದ ಅಬ್ಬರ: 2 ಲಕ್ಷ ಜನ ಅತಂತ್ರ

ಪಶ್ಚಿಮ ಬಂಗಾಳದಲ್ಲಿ 6, ನೆರೆಯ ಬಾಂಗ್ಲಾದಲ್ಲಿ 10 ಸಾವು; ಆಸ್ತಿಗೆ ಭಾರಿ ಹಾನಿ
Last Updated 28 ಮೇ 2024, 1:05 IST
‘ರೀಮಲ್‌‘ ಚಂಡಮಾರುತದ ಅಬ್ಬರ: 2 ಲಕ್ಷ ಜನ ಅತಂತ್ರ

Cyclone Remal | ಕೋಲ್ಕತ್ತ: ಪ್ರತಿಕೂಲ ಹವಾಮಾನ, 8 ವಿಮಾನಗಳ ಮಾರ್ಗ ಬದಲಾವಣೆ

‘ರೀಮಲ್‌’ ಚಂಡಮಾರುತವು ಪಶ್ಚಿಮ ಬಂಗಾಳ ಕರಾವಳಿ ಪ್ರದೇಶವನ್ನು ತೀವ್ರವಾಗಿ ಬಾಧಿಸಿದೆ.
Last Updated 27 ಮೇ 2024, 13:10 IST
Cyclone Remal | ಕೋಲ್ಕತ್ತ: ಪ್ರತಿಕೂಲ ಹವಾಮಾನ, 8 ವಿಮಾನಗಳ ಮಾರ್ಗ ಬದಲಾವಣೆ

Cyclone Remal | ಬಾಂಗ್ಲಾದೇಶದಲ್ಲಿ 10, ಪಶ್ಚಿಮ ಬಂಗಾಳದಲ್ಲಿ 6 ಮಂದಿ ಸಾವು

ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ತೀವ್ರತರವಾದ ‘ರೀಮಲ್‌’ ಚಂಡಮಾರುತ ಅಪ್ಪಳಿಸಿದೆ.
Last Updated 27 ಮೇ 2024, 10:44 IST
Cyclone Remal | ಬಾಂಗ್ಲಾದೇಶದಲ್ಲಿ 10, ಪಶ್ಚಿಮ ಬಂಗಾಳದಲ್ಲಿ 6 ಮಂದಿ ಸಾವು

ರೀಮಲ್‌ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಸಾವು

'ರೀಮಲ್' ಚಂಡಮಾರುತ ಬಾಂಗ್ಲಾದೇಶದ ಕರಾವಳಿ ಭಾಗಕ್ಕೆ ಅಪ್ಪಳಿಸಿದೆ. ಈ ಭಾಗದಲ್ಲಿ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಭಾರಿ ಮಳೆಯಿಂದ ನೂರಾರು ಹಳ್ಳಿಗಳು ಜಲಾವೃತಗೊಂಡಿವೆ. ಘಟನೆಯಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.
Last Updated 27 ಮೇ 2024, 7:40 IST
ರೀಮಲ್‌ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಸಾವು
ADVERTISEMENT

Cyclone Remal |ಅಸ್ಸಾಂನಲ್ಲಿ ಭಾರಿ ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

‘ರೀಮಲ್’ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಸ್ಸಾಂನಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಹಾಗೂ 11 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
Last Updated 27 ಮೇ 2024, 3:05 IST
Cyclone Remal |ಅಸ್ಸಾಂನಲ್ಲಿ ಭಾರಿ ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ

‘ರೀಮಲ್’ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
Last Updated 26 ಮೇ 2024, 16:16 IST
‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ

Cyclone Remal: ಪಶ್ಚಿಮ ಬಂಗಾಳದ ಹಲವೆಡೆ ಭಾರಿ ಮಳೆ ಆರಂಭ

ಪಶ್ಚಿಮ ಬಂಗಾಳ ಕರಾವಳಿಗೆ ಇಂದು ರೀಮಲ್ ಚಂಡಮಾರುತ ಅಪ್ಪಳಿಸಲಿದೆ. ಅದಕ್ಕೂ ಮುನ್ನ ರಾಜ್ಯದ ಹಲವೆಡೆ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು, ವ್ಯಾಪಕ ಮಳೆಯಾಗುತ್ತಿದೆ.
Last Updated 26 ಮೇ 2024, 7:28 IST
Cyclone Remal: ಪಶ್ಚಿಮ ಬಂಗಾಳದ ಹಲವೆಡೆ ಭಾರಿ ಮಳೆ ಆರಂಭ
ADVERTISEMENT
ADVERTISEMENT
ADVERTISEMENT