ಕರಾವಳಿಯಲ್ಲಿ ಕ್ಯಾರ್ ಅಬ್ಬರ: ಭಾರಿ ಮಳೆ ಸಾಧ್ಯತೆ
ಕ್ಯಾರ್ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. Last Updated 26 ಅಕ್ಟೋಬರ್ 2019, 5:08 IST