ಹುಬ್ಬಳ್ಳಿ | ಗ್ಯಾಸ್ ಸಿಲಿಂಡರ್ ಸ್ಫೋಟ: ಇನ್ನಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು
ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳಲ್ಲಿ ಶುಕ್ರವಾರ ಇನ್ನಿಬ್ಬರು ಮೃತಪಟ್ಟಿದ್ದಾರೆ. ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ.Last Updated 27 ಡಿಸೆಂಬರ್ 2024, 15:14 IST