ಗುರುವಾರ, 3 ಜುಲೈ 2025
×
ADVERTISEMENT

cylinder explosion

ADVERTISEMENT

ಸಿಲಿಂಡರ್ ಸ್ಫೋಟ: ಚಾವಣಿಯ ಸೀಟು ಹಾನಿ

ಹಾರೋಹಳ್ಳಿ: ತಾಲ್ಲೂಕಿನ ಮಲ್ಲಿಗೆ ಮೆಟ್ಟಿಲು ಗ್ರಾಮದಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮನೆಯ ಚಾವಣಿಯ ಸೀಟು ಹಾಗೂ ವಸ್ತುಗಳು ಹಾನಿಗೊಳಗಾಗಿವೆ.
Last Updated 2 ಜುಲೈ 2025, 6:50 IST
ಸಿಲಿಂಡರ್ ಸ್ಫೋಟ: ಚಾವಣಿಯ ಸೀಟು ಹಾನಿ

ಯಾದಗಿರಿ | ಸಿಲಿಂಡರ್ ಸ್ಫೋಟ: ಮನೆ ಬೆಂಕಿಗಾಹುತಿ

ದುರ್ಗಾನಗರದಲ್ಲಿ ಶನಿವಾರ ಸಿಲಿಂಡರ್ ಸ್ಫೋಟದಿಂದ ಶೆಡ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ನಗದು, ಚಿನ್ನಾಭರಣ ಸುಟ್ಟು ಕರಕಲಾಗಿವೆ.
Last Updated 26 ಏಪ್ರಿಲ್ 2025, 16:17 IST
ಯಾದಗಿರಿ | ಸಿಲಿಂಡರ್ ಸ್ಫೋಟ: ಮನೆ ಬೆಂಕಿಗಾಹುತಿ

ಉತ್ತರ ಪ್ರದೇಶದ | ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಮಕ್ಕಳು ಸಾವು

ಉತ್ತರ ಪ್ರದೇಶದ ಬದೌನ್‌ ಜಿಲ್ಲೆಯ ಗುಡಿಸಲೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಂದು ಕರು ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಏಪ್ರಿಲ್ 2025, 14:42 IST
ಉತ್ತರ ಪ್ರದೇಶದ | ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಮಕ್ಕಳು ಸಾವು

ಆನೇಕಲ್ | ಸಿಲಿಂಡರ್ ಸ್ಫೋಟ; ನಾಲ್ಕು ಮನೆಗಳಿಗೆ ಹಾನಿ, ಮೂವರಿಗೆ ಗಾಯ

ಮೂರು ಕಾರು, ಐದು ಬೈಕ್‌ ಜಖಂ
Last Updated 6 ಜನವರಿ 2025, 15:52 IST
ಆನೇಕಲ್ | ಸಿಲಿಂಡರ್ ಸ್ಫೋಟ; ನಾಲ್ಕು ಮನೆಗಳಿಗೆ ಹಾನಿ, ಮೂವರಿಗೆ ಗಾಯ

ಗಂಗಾವತಿಯಲ್ಲಿ ಸಿಲಿಂಡರ್ ಸ್ಫೋಟ: ಐವರು ಮಹಿಳೆಯರು ಆಸ್ಪತ್ರೆಗೆ ದಾಖಲು

ವಾರ್ಡ್ ಸಂಖ್ಯೆ 28ರ ವ್ಯಾಪ್ತಿಯ ಬಸ್ ಡಿಪೋ ರಸ್ತೆಯಲ್ಲಿನ ತಾತ ಕಿರಾಣಿ ಅಂಗಡಿ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು ವಿದ್ಯುತ್‌ ಶಾರ್ಟ್‌ ಸರ್ಕಿಟ್ ಕೂಡ ಆಗಿದ್ದರಿಂದ ಐವರು ಮಹಿಳೆಯರು ಗಾಯಗೊಂಡಿದ್ದಾರೆ.
Last Updated 2 ಡಿಸೆಂಬರ್ 2024, 6:58 IST
ಗಂಗಾವತಿಯಲ್ಲಿ ಸಿಲಿಂಡರ್ ಸ್ಫೋಟ: ಐವರು ಮಹಿಳೆಯರು ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶ | ಬುಲಂದ್‌ಶಹರ್‌ನಲ್ಲಿ ಸಿಲಿಂಡರ್ ಸ್ಫೋಟ: 5 ಮಂದಿ ಸ್ಥಳದಲ್ಲೇ ಸಾವು

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಅಕ್ಟೋಬರ್ 2024, 2:35 IST
ಉತ್ತರ ಪ್ರದೇಶ | ಬುಲಂದ್‌ಶಹರ್‌ನಲ್ಲಿ ಸಿಲಿಂಡರ್ ಸ್ಫೋಟ: 5 ಮಂದಿ ಸ್ಥಳದಲ್ಲೇ ಸಾವು

ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಬಾಲಕಿ ಸೇರಿ ನಾಲ್ವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಅಡುಗೆ ಅನಿಲ ಸೋರಿಕೆಯಾಗಿ ಎಲ್‌ಪಿಜಿ ಸಿಲಿಂಡರ್‌ ಸ್ಪೋಟಗೊಂಡು, ಬಾಲಕಿ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಸಂಜಯ್‌ಗಾಂಧಿ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಆರು ಮನೆಗಳಿಗೆ ಹಾನಿಯಾಗಿದೆ.
Last Updated 16 ಸೆಪ್ಟೆಂಬರ್ 2024, 16:15 IST
ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಬಾಲಕಿ ಸೇರಿ ನಾಲ್ವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
ADVERTISEMENT

ಸಿಲಿಂಡರ್‌ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ರಾಮನಗರದ ಎಸ್‌ಒಜಿ ಕಾಲೊನಿಯಲ್ಲಿ ಅಡುಗೆ ಅನಿಲದ ಸಿಲಿಂಡರ್‌ ಸ್ಫೋಟಗೊಂಡು ಐವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
Last Updated 2 ಜುಲೈ 2024, 17:56 IST
ಸಿಲಿಂಡರ್‌ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ಮೈಸೂರು: ಅಡುಗೆ ಅನಿಲ ಸೋರಿಕೆ, ಒಂದೇ ಕುಟುಂಬದ ನಾಲ್ವರು ಸಾವು

ಮೈಸೂರಿನ ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
Last Updated 22 ಮೇ 2024, 6:54 IST
ಮೈಸೂರು: ಅಡುಗೆ ಅನಿಲ ಸೋರಿಕೆ, ಒಂದೇ ಕುಟುಂಬದ ನಾಲ್ವರು ಸಾವು

ಕುಣಿಗಲ್: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವು

ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತೀವ್ರ ಗಾಯಗೊಂಡಿದ್ದ 6 ಜನರ ಪೈಕಿ ಇಬ್ಬರು ಬುಧವಾರ ಬೆಳಗ್ಗಿನ ಜಾವ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
Last Updated 22 ಮೇ 2024, 6:35 IST
ಕುಣಿಗಲ್: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವು
ADVERTISEMENT
ADVERTISEMENT
ADVERTISEMENT