ನಿಗಮ, ಮಂಡಳಿಗಳಲ್ಲಿ ಶಾಸಕರು–ಕಾರ್ಯಕರ್ತರಿಗೆ ಅವಕಾಶ: ಡಿ.ಕೆ. ಶಿವಕುಮಾರ್
ನಾನು ಮಾತ್ರ ಸಚಿವನಾಗಿ, ಉಳಿದ ಶಾಸಕರಿಗೆ ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಗುತ್ತದೆ. ಅದಕ್ಕಾಗಿ, ನಿಗಮ ಮತ್ತು ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.Last Updated 5 ಸೆಪ್ಟೆಂಬರ್ 2023, 12:37 IST