ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

D K Shivkumar

ADVERTISEMENT

ನೆಲಮಂಗಲ‌ ನಗರಸಭೆ ಅಧ್ಯಕ್ಷೆ, ಜೆಡಿಎಸ್‌ನ 11 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ನೆಲಮಂಗಲ ನಗರಸಭೆಯಲ್ಲಿ ಅಧಿಕಾರ ಕಳೆದುಕೊಂಡ ಜೆಡಿಎಸ್
Last Updated 20 ಜನವರಿ 2023, 6:25 IST
ನೆಲಮಂಗಲ‌ ನಗರಸಭೆ ಅಧ್ಯಕ್ಷೆ, ಜೆಡಿಎಸ್‌ನ 11 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಕಾಂಗ್ರೆಸ್ ಪಕ್ಷದ ‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ -ಡಿ.ಕೆ.ಶಿವಕುಮಾರ್

‘ರಾಜ್ಯದ ಮಹಿಳೆಯರ ಸಬಲೀಕರಣ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಇದೇ 16ರಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 9 ಜನವರಿ 2023, 11:30 IST
ಕಾಂಗ್ರೆಸ್ ಪಕ್ಷದ ‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ -ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಸೋಲಿಸಲು ಬಿಜೆಪಿಯಿಂದ ಕೇಂದ್ರ ತಂಡ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷದ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲವೆಂದು ತಿಳಿದು ಬಿಜೆಪಿಯವರು ಪ್ರಧಾನಿ ಹೆಸರನ್ನು ಮುಂಚೂಣಿಗೆ ತಂದು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವುದಾಗಿ ಅಮಿತ್‌ ಶಾ ಹೇಳಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭಾನುವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅವರು, ‘ಕಾಂಗ್ರೆಸ್‌ ಪಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು, ಸಿದ್ದರಾಮಯ್ಯ, ಪರಮೇಶ್ವರ, ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಬಿ.ಕೆ.ಹರಿಪ್ರಸಾದ್ ಸೇರಿ ಎಲ್ಲರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ’ ಎಂದರು.
Last Updated 1 ಜನವರಿ 2023, 20:43 IST
ಕಾಂಗ್ರೆಸ್ ಸೋಲಿಸಲು ಬಿಜೆಪಿಯಿಂದ ಕೇಂದ್ರ ತಂಡ: ಡಿ.ಕೆ.ಶಿವಕುಮಾರ್‌

ದಲಿತರು ಏಕೆ ಸಿ.ಎಂ ಆಗಬಾರದು: ಡಿ.ಕೆ. ಶಿವಕುಮಾರ್‌

ಕಾಂಗ್ರೆಸ್ ಸೇರ್ಪಡೆಗೆ ಜೆಡಿಎಸ್‌ನ 15 ಮಾಜಿ ಶಾಸಕರ ಅರ್ಜಿ
Last Updated 9 ಡಿಸೆಂಬರ್ 2022, 14:30 IST
ದಲಿತರು ಏಕೆ ಸಿ.ಎಂ ಆಗಬಾರದು: ಡಿ.ಕೆ. ಶಿವಕುಮಾರ್‌

ದೇಶದ ಮಹಾಗ್ರಂಥ ಸಂವಿಧಾನ - ಡಿ.ಕೆ. ಶಿವಕುಮಾರ್

‘ನಮ್ಮಲ್ಲಿ ಒಂದೊಂದು ಧರ್ಮಕ್ಕೂ ಒಂದೊಂದು ಗ್ರಂಥವಿದೆ. ಆದರೆ, ನಮ್ಮ ದೇಶದ ಮಹಾಗ್ರಂಥ ಸಂವಿಧಾನ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 26 ನವೆಂಬರ್ 2022, 19:38 IST
fallback

ತನಿಖೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ಇಂಧನ ಇಲಾಖೆಗೆ ಸಂಬಂಧಿಸಿದ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶುಕ್ರವಾರ ಹೇಳಿದ್ದಾರೆ.
Last Updated 7 ಅಕ್ಟೋಬರ್ 2022, 14:13 IST
ತನಿಖೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್

ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಕಚೇರಿಗೆ ತೆರಳುವ ಮುನ್ನ, ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕಾನೂನಿನ ಮೇಲೆ ನಂಬಿಕೆ ಇಟ್ಟಿರುವ, ಗೌರವಿಸುವ ನಾಗರಿಕ ಎಂದು ಹೇಳಿದ್ದಾರೆ.
Last Updated 7 ಅಕ್ಟೋಬರ್ 2022, 6:22 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್
ADVERTISEMENT

ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷರಾಗಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್

ಕಾಂಗ್ರೆಸ್‌ ಹಾಗೂ ದೇಶದ ಉಳಿವಿಗಾಗಿ ರಾಹುಲ್‌ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿ ಮನವಿ ಮಾಡಿದರು.
Last Updated 27 ಸೆಪ್ಟೆಂಬರ್ 2022, 14:11 IST
ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಧ್ಯಕ್ಷರಾಗಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್

19ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

ಹಣ ಅಕ್ರಮ ವರ್ಗಾವಣೆ ಪ್ರಕರಣ
Last Updated 15 ಸೆಪ್ಟೆಂಬರ್ 2022, 10:21 IST
19ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

ಆರಗ ಜ್ಞಾನೇಂದ್ರ ರಾಜೀನಾಮೆಗೆ ಡಿಕೆಶಿ ಆಗ್ರಹ

ಬೆಂಗಳೂರು: ಬಿಡಿಎ ಅಭಿವೃದ್ಧಿಪಡಿಸಿದ ಆರ್‌ಎಂವಿ ಬಡಾವಣೆಯಲ್ಲಿ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿ ಬದಲಿ ನಿವೇಶನ ಪಡೆದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜಕೀಯ ಒತ್ತಡ ಇಲ್ಲದೇ ಯಾವುದೇ ಅಧಿಕಾರಿಗೂ ಏನನ್ನೂ ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ನೈತಿಕ ಹೊಣೆ ಹೊರಬೇಕು. ಫಲಾನುಭವಿಗಳು, ಸರ್ಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವವರು ಮೊದಲು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮಸ್ಯೆಯನ್ನು ದೊಡ್ಡದು ಮಾಡಿಕೊಳ್ಳುವ ಮುನ್ನ ಫಲಾನುಭವಿಗಳನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.
Last Updated 26 ಆಗಸ್ಟ್ 2022, 21:06 IST
ಆರಗ ಜ್ಞಾನೇಂದ್ರ ರಾಜೀನಾಮೆಗೆ ಡಿಕೆಶಿ ಆಗ್ರಹ
ADVERTISEMENT
ADVERTISEMENT
ADVERTISEMENT