ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

D K Suresh

ADVERTISEMENT

ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ: ಡಿ.ಕೆ.ಸುರೇಶ್ ವಾಗ್ದಾಳಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ. ಸಂವಿಧಾನದ ಆಶಯ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು. ಜನರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮನವಿ ಮಾಡಿದರು.
Last Updated 19 ಏಪ್ರಿಲ್ 2024, 13:44 IST
ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ: ಡಿ.ಕೆ.ಸುರೇಶ್ ವಾಗ್ದಾಳಿ

‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲು BJP ಆಗ್ರಹ

'ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು' ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
Last Updated 18 ಏಪ್ರಿಲ್ 2024, 10:18 IST
‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲು BJP ಆಗ್ರಹ

ಕಾಂಗ್ರೆಸ್ ಸೇರಿದ JDS ತಾಲ್ಲೂಕು ಅಧ್ಯಕ್ಷ: ಮನವೊಲಿಸಲು ಯತ್ನಿಸಿದ್ದ HDD ಪುತ್ರಿ

ಲೋಕಸಭಾ ಚುನಾವಣೆಗೆ ದಿನಗಣನೆ ಬೆನ್ನಲ್ಲೇ, ಜೆಡಿಎಸ್ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ಬುಧವಾರ ಕಾಂಗ್ರೆಸ್ ಸೇರಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು, ಪಕ್ಷದ ಕಚೇರಿಯಲ್ಲಿ ರಾಜಶೇಖರ್ ಅವರನ್ನು ಬರಮಾಡಿಕೊಂಡರು.
Last Updated 17 ಏಪ್ರಿಲ್ 2024, 13:36 IST
ಕಾಂಗ್ರೆಸ್ ಸೇರಿದ JDS ತಾಲ್ಲೂಕು ಅಧ್ಯಕ್ಷ: ಮನವೊಲಿಸಲು ಯತ್ನಿಸಿದ್ದ HDD ಪುತ್ರಿ

ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ: ಡಿ.ಕೆ. ಸುರೇಶ್

ಲೋಕಸಭೆ ಚುನಾವಣೆ ನಂತರ ‘ಗ್ಯಾರಂಟಿ’ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದರು.
Last Updated 13 ಏಪ್ರಿಲ್ 2024, 16:14 IST
ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು ಗ್ರಾಮಾಂತರ: ದೇವೇಗೌಡ–ಡಿ.ಕೆ ಕುಟುಂಬದ ಪ್ರತಿಷ್ಠೆ ಕಣ

ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಹಾಲಿ ಸಂಸದ ಡಿ.ಕೆ. ಸುರೇಶ್ ನಾಲ್ಕನೇ ಸಲ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
Last Updated 30 ಮಾರ್ಚ್ 2024, 5:01 IST
ಬೆಂಗಳೂರು ಗ್ರಾಮಾಂತರ: ದೇವೇಗೌಡ–ಡಿ.ಕೆ ಕುಟುಂಬದ ಪ್ರತಿಷ್ಠೆ ಕಣ

ಕೆಂಕೇರಮ್ಮನ ಮುಂದೆ ‘ಬಿ’ ಫಾರಂ ಇಟ್ಟು ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್‌

ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ತಮ್ಮ ಮನೆದೇವರಾದ ಪಟ್ಟಣದ ಕೆಂಕೇರಮ್ಮ ದೇವಾಲಯದಲ್ಲಿ ಬಿ.ಫಾರಂ ಇಟ್ಟು ಪೂಜೆ ಸಲ್ಲಿಸಿ ಆರ್ಶಿವಾದ ಪಡೆದರು.
Last Updated 29 ಮಾರ್ಚ್ 2024, 6:33 IST
ಕೆಂಕೇರಮ್ಮನ ಮುಂದೆ ‘ಬಿ’ ಫಾರಂ ಇಟ್ಟು ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್‌

ರಾಮನಗರ: ಕೈ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಸುರೇಶ್ ನಾಮಪತ್ರ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ನಾಮಪತ್ರ ಸಲ್ಲಿಕೆಯು, ಡಿ.ಕೆ. ಸಹೋದರರ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಹಾಗೂ ಶಾಸಕರ ದಂಡು ನಾಮಪತ್ರ ಸಲ್ಲಿಕೆ ರ‍್ಯಾಲಿಗೆ ಸಾಥ್ ನೀಡಿತು.
Last Updated 29 ಮಾರ್ಚ್ 2024, 6:32 IST
ರಾಮನಗರ: ಕೈ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಸುರೇಶ್ ನಾಮಪತ್ರ
ADVERTISEMENT

ಡಿ.ಕೆ. ಸುರೇಶ್‌ ₹593 ಕೋಟಿ ಒಡೆಯ: ಓಡಾಡಲು ಇಲ್ಲ ಸ್ವಂತ ಕಾರು!

ಐದು ವರ್ಷದಲ್ಲಿ ಸುರೇಶ್ ಆಸ್ತಿ ₹254 ಕೋಟಿ ಏರಿಕೆ; ಕುಟುಂಬದವರಿಗೇ ₹44 ಕೋಟಿ ಸಾಲ
Last Updated 28 ಮಾರ್ಚ್ 2024, 22:28 IST
ಡಿ.ಕೆ. ಸುರೇಶ್‌ ₹593 ಕೋಟಿ ಒಡೆಯ: ಓಡಾಡಲು ಇಲ್ಲ ಸ್ವಂತ ಕಾರು!

ಯಾರ ಬದುಕಿಗೂ ವಿಷ ಹಾಕಿಲ್ಲ: ಡಿ.ಕೆ. ಸುರೇಶ್‌

ನಾನು ಯಾರ ಬದುಕಿಗೂ ವಿಷ ಹಾಕುವವನಲ್ಲ. ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಆರೋಗ್ಯ ಚಿಕಿತ್ಸೆಗಾಗಿ ಹೋಗುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
Last Updated 19 ಮಾರ್ಚ್ 2024, 23:36 IST
ಯಾರ ಬದುಕಿಗೂ ವಿಷ ಹಾಕಿಲ್ಲ: ಡಿ.ಕೆ. ಸುರೇಶ್‌

ರಾಜಕೀಯ ಪ್ರೇರಿತ ಪ್ರಕರಣದ ವಿರುದ್ಧ ಜಯ: ಡಿ.ಕೆ. ಸುರೇಶ್

‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ದಾಖಲಾಗಿದ್ದ ರಾಜಕೀಯ ಪ್ರೇರಿತ ಪ್ರಕರಣದ ವಿರುದ್ಧ ಜಯ ಸಿಕ್ಕಿದೆ. ಸುಪ್ರೀಂ ಕೋರ್ಟ್‌ ನ್ಯಾಯವನ್ನು ಎತ್ತಿ ಹಿಡಿದಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
Last Updated 5 ಮಾರ್ಚ್ 2024, 12:48 IST
ರಾಜಕೀಯ ಪ್ರೇರಿತ ಪ್ರಕರಣದ ವಿರುದ್ಧ ಜಯ: ಡಿ.ಕೆ. ಸುರೇಶ್
ADVERTISEMENT
ADVERTISEMENT
ADVERTISEMENT