ಶುಕ್ರವಾರ, 4 ಜುಲೈ 2025
×
ADVERTISEMENT

DA

ADVERTISEMENT

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 2ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ 2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
Last Updated 28 ಮಾರ್ಚ್ 2025, 11:40 IST
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 2ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಏರಿಕೆ?

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಏರಿಸುವ ಸಾಧ್ಯತೆಗಳಿದ್ದು, ತುಟ್ಟಿಭತ್ಯೆ ಪ್ರಮಾಣವು ಈಗಿನ ಶೇ 38ರಿಂದ ಒಟ್ಟು ಶೇ 42ಕ್ಕೆ ಏರಿಕೆಯಾಗುವ ಸಂಭವವಿದೆ.
Last Updated 5 ಫೆಬ್ರುವರಿ 2023, 21:45 IST
ಕೇಂದ್ರ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಏರಿಕೆ?

ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 4ರಷ್ಟು ಹೆಚ್ಚಳ ಸಾಧ್ಯತೆ

ಕೇಂದ್ರ ಸರ್ಕಾರವು ತನ್ನ ಒಂದು ಕೋಟಿಗೂ ಅಧಿಕ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿ.ಎ)ಶೇ 4ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಸದ್ಯ ಅಸ್ತಿತ್ವದಲ್ಲಿರುವ ಶೇ 38ರಿಂದ ಶೇ42ಕ್ಕೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ ಎಂದು ಮೂಲಗಳು ತಿಳಿಸಿವೆ.
Last Updated 5 ಫೆಬ್ರುವರಿ 2023, 13:00 IST
ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 4ರಷ್ಟು ಹೆಚ್ಚಳ ಸಾಧ್ಯತೆ

Video| ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು: ಅಕ್ಟೋಬರ್ 07, 2022

Last Updated 7 ಅಕ್ಟೋಬರ್ 2022, 13:27 IST
Video| ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು: ಅಕ್ಟೋಬರ್ 07, 2022

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 

ರಾಜ್ಯ ಸರ್ಕಾರ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಶುಕ್ರವಾರ ಹೆಚ್ಚಳ ಮಾಡಿದೆ.
Last Updated 7 ಅಕ್ಟೋಬರ್ 2022, 12:32 IST
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 

ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಕೊಡುಗೆ: ತುಟ್ಟಿ ಭತ್ಯೆ ಶೇ 4ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ (DearnessRelief) ಅನ್ನುಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ.
Last Updated 28 ಸೆಪ್ಟೆಂಬರ್ 2022, 10:41 IST
ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಕೊಡುಗೆ: ತುಟ್ಟಿ ಭತ್ಯೆ ಶೇ 4ರಷ್ಟು ಹೆಚ್ಚಳ

7ನೇ ವೇತನ ಆಯೋಗ: ಕೇಂದ್ರ ಸರ್ಕಾರದ ನೌಕರರ ಡಿಎ ಶೇ 3ರಷ್ಟು ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆಯನ್ನು(ಡಿಎ) ಶೇಕಡ 3ರಷ್ಟು ಹೆಚ್ಚಳ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಶೇಕಡ 3ರಷ್ಟು ಡಿಎ ಹೆಚ್ಚಳಕ್ಕೆ ಅನುಮೋದನೆ ದೊರೆತಿದೆ. ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ.
Last Updated 31 ಮಾರ್ಚ್ 2022, 1:03 IST
7ನೇ ವೇತನ ಆಯೋಗ: ಕೇಂದ್ರ ಸರ್ಕಾರದ ನೌಕರರ ಡಿಎ ಶೇ 3ರಷ್ಟು ಹೆಚ್ಚಳ
ADVERTISEMENT

ಡಿಎ, ಡಿಆರ್‌ ಬಿಡುಗಡೆಗೆ ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ: ಬಿಎಂಎಸ್‌

‘ಕೇಂದ್ರ ಸರ್ಕಾರಿ ನೌಕಕರು ಮತ್ತು ಪಿಂಚಣಿದಾರರ ಬಾಕಿ ಉಳಿದಿರುವ ತುಟ್ಟಿಭತ್ಯೆ (ಡಿ.ಎ) ಮತ್ತು ಡಿ.ಆರ್‌ ಬಿಡುಗಡೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು’ ಎಂದು ಭಾರತೀಯ ಪಿಂಚಣಿದಾರರ ಮಂಚ್ (ಬಿಎಂಎಸ್) ಮನವಿ ಮಾಡಿದೆ.
Last Updated 12 ಸೆಪ್ಟೆಂಬರ್ 2021, 7:30 IST
ಡಿಎ, ಡಿಆರ್‌ ಬಿಡುಗಡೆಗೆ ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ: ಬಿಎಂಎಸ್‌

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳ: ಜುಲೈ 1ರಿಂದಲೇ ಅನ್ವಯ

ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ (ಡಿ.ಎ) ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ
Last Updated 14 ಜುಲೈ 2021, 11:14 IST
ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳ: ಜುಲೈ 1ರಿಂದಲೇ ಅನ್ವಯ

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ

ಕೋವಿಡ್‌–19ನಿಂದ ಆರ್ಥಿಕ ಸಂಕಷ್ಟ: ಮುಂದಿನ ವರ್ಷ ಜೂನ್‌ವರೆಗೆ ಜಾರಿ
Last Updated 23 ಏಪ್ರಿಲ್ 2020, 20:07 IST
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ
ADVERTISEMENT
ADVERTISEMENT
ADVERTISEMENT