666 ಆಪರೇಷನ್ ಡ್ರೀಮ್ ಥಿಯೇಟರ್: ಡಾಲಿ-ಶಿವಣ್ಣ ಸಿನಿಮಾಗೆ ಪ್ರಿಯಾಂಕಾ ಮೋಹನ್ ನಾಯಕಿ
Priyanka Mohan: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ ಮುಖ್ಯ ಪಾತ್ರದಲ್ಲಿ ನಟಿಸಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕೆ ಪ್ರಿಯಾಂಕಾ ಮೋಹನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಟಿ ಪ್ರಿಯಾಂಕಾ ಮೋಹನ್ ಅವರ ಹುಟ್ಟುಹಬ್ಬದ ದಿನವೇ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆLast Updated 20 ನವೆಂಬರ್ 2025, 7:40 IST