ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Dabholkar

ADVERTISEMENT

ದಾಭೋಲ್ಕರ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ, ದಾಭೋಲ್ಕರ್‌ ಪುತ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 5 ಜನವರಿ 2024, 15:47 IST
ದಾಭೋಲ್ಕರ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ದಾಭೋಲ್ಕರ್‌ ಹತ್ಯೆ: ವಿಚಾರಣೆಯ ಹೈಕೋರ್ಟ್‌ ಮೇಲ್ವಿಚಾರಣೆ ಅಂತ್ಯ

ಮುಂಬೈ (ಪಿಟಿಐ): ‘ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಅವರ ಹತ್ಯೆ ‍ಪ್ರಕರಣದ ತನಿಖೆಯನ್ನು ಸಿಬಿಐ ಪೂರ್ಣಗೊಳಿಸಿದೆ. ಜೊತೆಗೆ ಪ್ರಕರಣ ಸಂಬಂಧ ಆರೋಪಪಟ್ಟಿಯನ್ನು ಸಲ್ಲಿಸಲಾಗಿದ್ದು, ವಿಚಾರಣೆಯು ಆರಂಭಗೊಂಡಿದೆ. ಆದ ಕಾರಣ ಇನ್ನು ಮುಂದೆ ಈ ತನಿಖೆಯ ಮೇಲ್ವಿಚಾರಣೆ ನಡೆಸುವುದಿಲ್ಲ’ ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ಹೇಳಿದೆ.
Last Updated 18 ಏಪ್ರಿಲ್ 2023, 13:55 IST
ದಾಭೋಲ್ಕರ್‌ ಹತ್ಯೆ: ವಿಚಾರಣೆಯ ಹೈಕೋರ್ಟ್‌ ಮೇಲ್ವಿಚಾರಣೆ ಅಂತ್ಯ

ದಾಭೋಲ್ಕರ್‌ ಹತ್ಯೆ ತನಿಖೆ ಮುಕ್ತಾಯ: ಬಾಂಬೆ ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಅವರ ಹತ್ಯೆ ಮೊಕದ್ದಮೆಯ ತನಿಖೆಯನ್ನು ಸಂಪೂರ್ಣಗೊಳಿಸಲಾಗಿದೆ. ತನಿಖೆಯನ್ನು ಸಮಾಪ್ತಿಗೊಳಿಸಿವಂತೆ ಶಿಫಾರಸು ಮಾಡಿರುವ ತನಿಖಾಧಿಕಾರಿಯು ಸಂಬಂಧಪಟ್ಟ ಅಧಿಕಾರಿಗೆ ಈ ಕುರಿತು ವರದಿ ಸಲ್ಲಿಸಿದ್ದಾರೆ ಎಂದು ಬಾಂಬೆ ಹೈಕೋರ್ಟ್‌ಗೆ ಸಿಬಿಐ ಸೋಮವಾರ ತಿಳಿಸಿದೆ.
Last Updated 30 ಜನವರಿ 2023, 12:45 IST
ದಾಭೋಲ್ಕರ್‌ ಹತ್ಯೆ ತನಿಖೆ ಮುಕ್ತಾಯ: ಬಾಂಬೆ ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ದಾಭೋಲ್ಕರ್‌ ಹತ್ಯೆ ಪ್ರಕರಣ: ಐವರು ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

ವಿಚಾರವಾದಿ, ಮೌಢ್ಯವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ದೋಷಾರೋಪಗಳನ್ನು ಹೊರಿಸಿತು.
Last Updated 15 ಸೆಪ್ಟೆಂಬರ್ 2021, 10:46 IST
ದಾಭೋಲ್ಕರ್‌ ಹತ್ಯೆ ಪ್ರಕರಣ: ಐವರು ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ

ದಾಭೋಲ್ಕರ್ ಹತ್ಯೆ: 2 ತಿಂಗಳಲ್ಲಿ ಆರೋಪಪಟ್ಟಿ

ದಾಭೋಲ್ಕರ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಒಂದು ತಿಂಗಳಲ್ಲಿ ದೋಷಾರೋಪ ಪಟ್ಟಿ ದಾಖಲಿಸಲಾಗುವುದು ಎಂದು ಸಿಬಿಐ ಸೋಮವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿತು.
Last Updated 14 ಅಕ್ಟೋಬರ್ 2019, 20:16 IST
fallback

ವಿಚಾರವಾದಿಗಳ ಹತ್ಯೆಯಲ್ಲಿ ಸಾಮ್ಯತೆ: ಒಂದೇ ಸಂಸ್ಥೆಯಿಂದ ತನಿಖೆ- ‘ಸುಪ್ರೀಂ’ ಇಂಗಿತ

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರವಾದಿ ಎಂ.ಎಂ. ಕಲಬುರ್ಗಿ, ಸಾಮಾಜಿಕ ಕಾರ್ಯಕರ್ತರಾದ ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸರೆ ಅವರ ಹತ್ಯೆಯಲ್ಲಿ ಸಾಮ್ಯತೆ ಇದ್ದಲ್ಲಿ, ನಾಲ್ಕೂ ಪ್ರಕರಣಗಳನ್ನು ಒಂದೇ ಸಂಸ್ಥೆ ತನಿಖೆ ನಡೆಸಬಹುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
Last Updated 11 ಡಿಸೆಂಬರ್ 2018, 10:48 IST
ವಿಚಾರವಾದಿಗಳ ಹತ್ಯೆಯಲ್ಲಿ ಸಾಮ್ಯತೆ: ಒಂದೇ ಸಂಸ್ಥೆಯಿಂದ ತನಿಖೆ- ‘ಸುಪ್ರೀಂ’ ಇಂಗಿತ

ದಾಭೋಲ್ಕರ್‌ ಹತ್ಯೆ ಆರೋಪಿಗಳ ವಿರುದ್ಧ ಭಯೋತ್ಪಾದಕ ಕೃತ್ಯ ಕಾಯ್ದೆ

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರು ಆರೋಪಿಗಳ ವಿರುದ್ಧ ಭಯೋತ್ಪಾದನೆ ಕೃತ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಜಾರಿಗೊಳಿಸಲಾಗಿದೆ.
Last Updated 13 ನವೆಂಬರ್ 2018, 17:07 IST
ದಾಭೋಲ್ಕರ್‌ ಹತ್ಯೆ ಆರೋಪಿಗಳ ವಿರುದ್ಧ ಭಯೋತ್ಪಾದಕ ಕೃತ್ಯ ಕಾಯ್ದೆ
ADVERTISEMENT

ದಾಭೋಲ್ಕರ್‌ ಹತ್ಯೆ ಪ್ರಕರಣ: ಪಿಸ್ತೂಲ್ ವಶ

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಮಂಗಳವಾರ ನಾಡ ಪಿಸ್ತೂಲ್ ಅನ್ನು ಸಿಬಿಐ ವಶಪಡಿಸಿಕೊಂಡಿದ್ದು, ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆಗೆ ಬಳಸಿದ ಪಿಸ್ತೂಲಿಗೂ, ಇದಕ್ಕೂ ಸಾಮ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಆಗಸ್ಟ್ 2018, 18:50 IST
fallback

ದಾಭೋಲ್ಕರ್‌ ಹತ್ಯೆ: ಹಂತಕನಿಗೆ ಕರ್ನಾಟಕ, ಮಹಾರಾಷ್ಟ್ರದಲ್ಲಿ ತರಬೇತಿ

ಕೋರ್ಟ್‌ಗೆ ಮಾಹಿತಿ ಸಲ್ಲಿಸಿದ ಸಿಬಿಐ
Last Updated 19 ಆಗಸ್ಟ್ 2018, 16:12 IST
ದಾಭೋಲ್ಕರ್‌ ಹತ್ಯೆ: ಹಂತಕನಿಗೆ ಕರ್ನಾಟಕ, ಮಹಾರಾಷ್ಟ್ರದಲ್ಲಿ ತರಬೇತಿ
ADVERTISEMENT
ADVERTISEMENT
ADVERTISEMENT