ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Dadasaheb Phalke Awards

ADVERTISEMENT

ಮಲಯಾಳಂ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Mohanlal Dadasaheb Phalke Award: ಮಲಯಾಳ ಚಿತ್ರರಂಗದ ಹಿರಿಯ ನಟ ಮೋಹನ್‌ಲಾಲ್‌ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
Last Updated 20 ಸೆಪ್ಟೆಂಬರ್ 2025, 20:16 IST
ಮಲಯಾಳಂ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Mithun Chakraborty: ಫುಟ್‌ಪಾತ್‌ನಿಂದ ಫಾಲ್ಕೆ ಗರಿಯವರೆಗೆ...

ನೃತ್ಯ ಲಾಲಿತ್ಯ, ಅಭಿನಯ ಪ್ರಯೋಗ, ರಾಜಕೀಯ ಸಖ್ಯ–ಮೂರರ ಸಂಗಮ ಮಿಥುನ್
Last Updated 30 ಸೆಪ್ಟೆಂಬರ್ 2024, 23:30 IST
Mithun Chakraborty: ಫುಟ್‌ಪಾತ್‌ನಿಂದ ಫಾಲ್ಕೆ ಗರಿಯವರೆಗೆ...

ನಟ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Mithun Chakraborty news, Dadasaheb Phalke Award 2024 news: ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿ(74) ಅವರು ಈ ಬಾರಿಯ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ.
Last Updated 30 ಸೆಪ್ಟೆಂಬರ್ 2024, 5:03 IST
ನಟ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟಿ ವಹೀದಾ ರೆಹಮಾನ್

ಹಿರಿಯ ಕಲಾವಿದೆ ಮತ್ತು ಚಿತ್ರನಟಿ ವಹೀದಾ ರೆಹಮಾನ್ ಅವರು 53ನೇ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
Last Updated 17 ಅಕ್ಟೋಬರ್ 2023, 11:40 IST
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟಿ ವಹೀದಾ ರೆಹಮಾನ್

ವಹೀದಾ ರೆಹಮಾನ್: ಶಾಂತಮುಖದ ಪ್ರತಿಭೆಗೆ ಫಾಲ್ಕೆ

ತಮಿಳುನಾಡಿನ ಚೆಂಗಲ್‌ಪಟ್ಟು. ಅಲ್ಲಿ ಭರತನಾಟ್ಯ ಕಲಿಕೆಗೆ ಮುಂದಾಗುತ್ತಿದ್ದ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು. ಅಂಥವರ ಸಾಲಿನಲ್ಲಿ ವಹೀದಾ ರೆಹಮಾನ್ ಹೆಸರೂ ಇತ್ತು.
Last Updated 30 ಸೆಪ್ಟೆಂಬರ್ 2023, 23:32 IST
ವಹೀದಾ ರೆಹಮಾನ್: ಶಾಂತಮುಖದ ಪ್ರತಿಭೆಗೆ ಫಾಲ್ಕೆ

Dada Saheb Phalke: ನಟಿ ವಹೀದಾ ರೆಹಮಾನ್‌ಗೆ ಸಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Dada Saheb Phalke Award: ಭಾರತೀಯ ಚಿತ್ರರಂಗಕ್ಕೆ ನೀಡಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ಪ್ರಸಕ್ತ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
Last Updated 26 ಸೆಪ್ಟೆಂಬರ್ 2023, 9:07 IST
Dada Saheb Phalke: ನಟಿ ವಹೀದಾ ರೆಹಮಾನ್‌ಗೆ ಸಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Fact Check: ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ?

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ‘ದಾದಾಸಾಹೇಬ್ ಫಾಲ್ಕೆ ಪುರಸ್ಕಾರ’ ಸಿಕ್ಕಿದೆ ಎಂಬ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 22 ಫೆಬ್ರುವರಿ 2023, 21:45 IST
Fact Check: ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ?
ADVERTISEMENT

ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ‘ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Last Updated 15 ಫೆಬ್ರುವರಿ 2023, 12:57 IST
ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ

ಜೀವಮಾನದ ಸಾಧನೆಗಾಗಿ ನಟ ರಜನಿಕಾಂತ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ರಾಷ್ಟ್ರ‌ ರಾಜಧಾನಿಯಲ್ಲಿರುವ ವಿಜ್ಞಾನ ಭವನದಲ್ಲಿ ಸೋಮವಾರ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದರು.‌
Last Updated 25 ಅಕ್ಟೋಬರ್ 2021, 10:37 IST
ಜೀವಮಾನದ ಸಾಧನೆಗಾಗಿ ನಟ ರಜನಿಕಾಂತ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಧ್ವನಿ ಆಧಾರಿತ ಸಾಮಾಜಿಕ ಮಾಧ್ಯಮ ಆರಂಭಿಸುತ್ತಿದ್ದಾರೆ ರಜನಿಕಾಂತ್ ಮಗಳು ಸೌಂದರ್ಯ

ಚೆನ್ನೈ: ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್‌ ಪಾಲ್ಕೆ’ 2020ನೇ ಸಾಲಿನಪ್ರಶಸ್ತಿಗೆ ಆಯ್ಕೆಯಾಗಿರುವ ಖ್ಯಾತ ನಟ ರಜನಿಕಾಂತ್ ಸೋಮವಾರ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲೇ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ವಿಶಾಗನ್‌ ಅವರು ಧ್ವನಿ ಆಧಾರಿತ ಸಾಮಾಜಿಕ ಮಾಧ್ಯಮವೊಂದನ್ನು ಆರಂಭಿಸಲಿದ್ದಾರೆ.
Last Updated 24 ಅಕ್ಟೋಬರ್ 2021, 9:20 IST
ಧ್ವನಿ ಆಧಾರಿತ ಸಾಮಾಜಿಕ ಮಾಧ್ಯಮ ಆರಂಭಿಸುತ್ತಿದ್ದಾರೆ ರಜನಿಕಾಂತ್ ಮಗಳು ಸೌಂದರ್ಯ
ADVERTISEMENT
ADVERTISEMENT
ADVERTISEMENT