ಮಂಗಳೂರು| ಬೈಪಾಸ್, ಹೆದ್ದಾರಿ ಯೋಜನೆ ಡಿಪಿಆರ್‌ಗೆ ಅನುಮೋದನೆ: ಬ್ರಿಜೇಶ್ ಚೌಟ
Mangalore Road Development: ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ವಿಸ್ತರಣೆ ಮತ್ತು ತಲಪಾಡಿಯಿಂದ ಕುಂದಾಪುರದವರೆಗೆ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ತಯಾರಿಗೆ ಕೇಂದ್ರದ ಅನುಮೋದನೆ ದೊರೆತಿದೆ ಎಂದು ಬ್ರಿಜೇಶ್ ಚೌಟ ಹೇಳಿದರು.Last Updated 15 ಜನವರಿ 2026, 4:19 IST