ಷೇರುಪೇಟೆಯಲ್ಲಿ ಹೊಸ ಮೈಲಿಗಲ್ಲು: ಸೂಚ್ಯಂಕದಲ್ಲಿ ಏರಿಕೆ
ದೇಶದ ಷೇರುಪೇಟೆಗಳಲ್ಲಿ ಸತತ ಆರನೇ ದಿನವೂ ಗೂಳಿ ಓಟ ಮುಂದುವರಿದಿದ್ದು, ಗರಿಷ್ಠ ಮಟ್ಟದಲ್ಲಿ ವಹಿವಾಟು ನಡೆದಿದ್ದು ಶುಕ್ರವಾರದ ಅಂತ್ಯಕ್ಕೆ 37,328 ಅಂಶಗಳ ಗಡಿ ದಾಟಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.Last Updated 27 ಜುಲೈ 2018, 11:13 IST