ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Dalit

ADVERTISEMENT

'ಗ್ಯಾರಂಟಿ’ಗೆ ₹11 ಸಾವಿರ ಕೋಟಿ: ಅನುದಾನ ವಾಪಸ್‌ಗೆ ಪಟ್ಟು

ರಾಜ್ಯದಾದ್ಯಂತ ಹೋರಾಟ ನಡೆಸಲು ‘ದುಂಡುಮೇಜಿನ ಸಭೆ’ಯಲ್ಲಿ ತೀರ್ಮಾನ
Last Updated 23 ಫೆಬ್ರುವರಿ 2024, 15:12 IST
'ಗ್ಯಾರಂಟಿ’ಗೆ ₹11 ಸಾವಿರ ಕೋಟಿ: ಅನುದಾನ ವಾಪಸ್‌ಗೆ ಪಟ್ಟು

ಮೋದಿಯ ರಾಮರಾಜ್ಯದಲ್ಲಿ ದಲಿತರು, ಹಿಂದುಳಿದವರಿಗೆ ಉದ್ಯೋಗ ಸಿಗಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ರಾಮರಾಜ್ಯದಲ್ಲಿ ದಲಿತರು, ಇತರ ಹಿಂದುಳಿದ ವರ್ಗದವರಿಗೆ ಉದ್ಯೋಗ ಸಿಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 21 ಫೆಬ್ರುವರಿ 2024, 11:20 IST
ಮೋದಿಯ ರಾಮರಾಜ್ಯದಲ್ಲಿ ದಲಿತರು, ಹಿಂದುಳಿದವರಿಗೆ ಉದ್ಯೋಗ ಸಿಗಲ್ಲ: ರಾಹುಲ್ ಗಾಂಧಿ

ಕೊ‍ಪ್ಪಳ: ಈ ಊರಿನಲ್ಲಿ ದಲಿತರು ಬಂದರೆ ಹೋಟೆಲ್‌ ಬಂದ್‌!

ಕೊಪ್ಪಳ ಜಿಲ್ಲಾ ಕೇಂದ್ರದಿಂದ ಐದಾರು ಕಿ.ಮೀ. ದೂರದಲ್ಲಿರುವ ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ದಲಿತರು ಹೋಟೆಲ್‌ ಪ್ರವೇಶಿಸಿದರೆ ಹೋಟೆಲ್‌ ಬಂದ್‌ ಮಾಡಲಾಗುತ್ತದೆ. ಕ್ಷೌರದ ಅಂಗಡಿಗಳಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ.
Last Updated 14 ಫೆಬ್ರುವರಿ 2024, 15:59 IST
ಕೊ‍ಪ್ಪಳ: ಈ ಊರಿನಲ್ಲಿ ದಲಿತರು ಬಂದರೆ ಹೋಟೆಲ್‌ ಬಂದ್‌!

ಬಿಜೆಪಿ ಲೆಕ್ಕಾಚಾರ ಬುಡಮೇಲು: ಅಖಿಲೇಶ್‌

ಉತ್ತರಪ್ರದೇಶದಲ್ಲಿ ಬಿಜೆಪಿಯ ಲೆಕ್ಕಾಚಾರಗಳು ಬುಡಮೇಲಾಗಿದ್ದು, ಶೇ 90ರಷ್ಟು ದಲಿತ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಪಿಡಿಎಗೆ ಮತ ನೀಡಲಿದ್ದಾರೆ ಎಂದು ಸಮೀಕ್ಷೆ ಹೇಳಿರುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ತಿಳಿಸಿದರು.
Last Updated 4 ಫೆಬ್ರುವರಿ 2024, 15:42 IST
ಬಿಜೆಪಿ ಲೆಕ್ಕಾಚಾರ ಬುಡಮೇಲು: ಅಖಿಲೇಶ್‌

ದಲಿತರನ್ನು ದಮನಿಸುವ ಜೀತ ಪದ್ಧತಿಯ ವಿರುದ್ಧ ಹೋರಾಡುವ ಸಮಯ ಬಂದಿದೆ: ಸೊರೇನ್

ಬಡವರು, ದಲಿತರು, ಬುಡಕಟ್ಟು ಜನಾಂಗದವರನ್ನು ದಮನಿಸುವ ಜೀತ ಪದ್ಧತಿಯ ವಿರುದ್ಧ ಹೋರಾಡುವ ಸಮಯ ಬಂದಿದೆ ಎಂದು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಹೇಳಿದ್ದಾರೆ.
Last Updated 1 ಫೆಬ್ರುವರಿ 2024, 4:50 IST
ದಲಿತರನ್ನು ದಮನಿಸುವ ಜೀತ ಪದ್ಧತಿಯ ವಿರುದ್ಧ ಹೋರಾಡುವ ಸಮಯ ಬಂದಿದೆ: ಸೊರೇನ್

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಯುವಕನ ಶವ ಪತ್ತೆ

ಉತ್ತರಪ್ರದೇಶದ ದೇವಬಂದ್‌ ಪ್ರದೇಶದ ದಲಿತ ಯುವಕನೊಬ್ಬನ ಶವವು ಮರಕ್ಕೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 29 ಜನವರಿ 2024, 15:38 IST
ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಯುವಕನ ಶವ ಪತ್ತೆ

ದಲಿತ ಯುವತಿಗೆ ಕಿರುಕುಳ: ಡಿಎಂಕೆ ಶಾಸಕನ ಮಗ, ಸೊಸೆ ಬಂಧನ

18 ವರ್ಷದ ದಲಿತ ಯುವತಿಗೆ ಕಿರುಕುಳ ನೀಡಿದ ಆರೋಪದ ಅಡಿ, ಪಲ್ಲವರಂನ ಡಿಎಂಕೆ ಶಾಸಕ ಇ. ಕರುಣಾನಿಧಿ ಅವರ ಮಗ ಮತ್ತು ಸೊಸೆಯನ್ನು ತಮಿಳುನಾಡು ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 25 ಜನವರಿ 2024, 19:15 IST
ದಲಿತ ಯುವತಿಗೆ ಕಿರುಕುಳ: ಡಿಎಂಕೆ ಶಾಸಕನ ಮಗ, ಸೊಸೆ ಬಂಧನ
ADVERTISEMENT

ರಾಮ ಮಂದಿರ | ದಲಿತರ ಉಪಸ್ಥಿತಿಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಸಲಹೆ

‘ಶಂಕರಾಚಾರ್ಯ ಅವರ ನೇತೃತ್ವದಲ್ಲಿ ದಲಿತರು, ಬುಡಕಟ್ಟು ಜನರು, ಒಬಿಸಿ, ಎಲ್ಲ ಧರ್ಮಗಳ ಪ್ರತಿನಿಧಿಗಳಿಂದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪಿಸಬೇಕು’ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಸಲಹೆ ಮಾಡಿದ್ದಾರೆ.
Last Updated 5 ಜನವರಿ 2024, 15:50 IST
ರಾಮ ಮಂದಿರ | ದಲಿತರ ಉಪಸ್ಥಿತಿಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಸಲಹೆ

ಗೊಲ್ಲರಹಟ್ಟಿಗೆ ದಲಿತ ಯುವಕ ಪ್ರವೇಶ: ದೇಗುಲಕ್ಕೆ ಬೀಗ

ತರೀಕೆರೆ ತಾಲ್ಲೂಕಿನ ಗೇರುಮರಡಿ ಗೊಲ್ಲರಹಟ್ಟಿಗೆ ಮಾದಿಗ ಸಮುದಾಯದ ಯುವಕ ಮಾರುತಿ ಪ್ರವೇಶ ಮಾಡಿದ ಕಾರಣಕ್ಕೆ ಹಟ್ಟಿಯಲ್ಲಿರುವ ಎರಡು ದೇಗುಲಗಳಿಗೆ ಬೀಗ ಬಿದ್ದಿದ್ದು, ಮೂರು ದಿನಗಳಿಂದ ಪೂಜೆ ಸ್ಥಗಿತಗೊಂಡಿದೆ.
Last Updated 5 ಜನವರಿ 2024, 0:30 IST
ಗೊಲ್ಲರಹಟ್ಟಿಗೆ ದಲಿತ ಯುವಕ ಪ್ರವೇಶ: ದೇಗುಲಕ್ಕೆ ಬೀಗ

ಪರಿಶಿಷ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಪರಿಶಿಷ್ಟ ಜಾತಿಯ 17 ವರ್ಷದ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Last Updated 1 ಜನವರಿ 2024, 23:31 IST
ಪರಿಶಿಷ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಬಂಧನ
ADVERTISEMENT
ADVERTISEMENT
ADVERTISEMENT