ಆರ್‌ಟಿಐ ಅಡಿ ಮಾಹಿತಿ ಕೇಳಿದ ದಲಿತ ಕಾರ್ಯಕರ್ತನಿಗೆ ಥಳಿತ, ಮೂತ್ರ ಕುಡಿಯಲು ಒತ್ತಾಯ
ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಿದ 33 ವರ್ಷದ ದಲಿತ ಆರ್‌ಟಿಐ ಕಾರ್ಯಕರ್ತರೊಬ್ಬರನ್ನು ಥಳಿಸಿರುವ ಏಳು ಮಂದಿ, ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.Last Updated 28 ಫೆಬ್ರವರಿ 2022, 10:09 IST