ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಬೆಳ್ಳಿ ಸಂಭ್ರಮ ಪ್ರಶಸ್ತಿಗೆ ಆಯ್ಕೆ
ವಿಜಯಪುರ: ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ‘ಬೆಳ್ಳಿ ಸಂಭ್ರಮ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.Last Updated 8 ಜುಲೈ 2022, 12:22 IST