ಶುಕ್ರವಾರ, 13 ಸೆಪ್ಟೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
dalit protest
ADVERTISEMENT
ತುಮಕೂರು: ಮುಂದೆ ಸಾಗದ ‘ದಸಂಸ’ ಹೋರಾಟ
ತುಮಕೂರು: ದಲಿತ ಸಂಘರ್ಷ ಸಮಿತಿಯ ಹೋರಾಟಗಳು ಮುಂದೆ ಸಾಗದೆ ನಿಂತ ನೀರಾಗಿರುವುದಕ್ಕೆ ಪ್ರಮುಖರು, ಲೇಖಕರು, ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
Last Updated 28 ಸೆಪ್ಟೆಂಬರ್ 2023, 16:32 IST
ಆಸ್ತಿ ಕಬಳಿಕೆ ಆರೋಪ: ದಲಿತ ಸಂಘಟನೆಗಳ ಪ್ರತಿಭಟನೆ
ದಲಿತ ವ್ಯಕ್ತಿಯೊಬ್ಬರ ಆಸ್ತಿ ಕಬಳಿಸಿದ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ದಲಿತ ಸಂಘಟನೆಗಳ ನೇತೃತ್ವದಲ್ಲಿ ತಮಟೆ ಚಳವಳಿ ನಡೆಯಿತು.
Last Updated 26 ಮೇ 2023, 13:00 IST
ಚುನಾವಣಾ ಅಖಾಡದಲ್ಲಿ ದಲಿತ ಚಳವಳಿಯ ಸದ್ದು
ಬೆಂಗಳೂರು: ಡಿಸೆಂಬರ್ ತಿಂಗಳಿನಲ್ಲೇ ‘ಐಕ್ಯತಾ ಸಮಾವೇಶ’ ನಡೆಸುವ ಮೂಲಕ ಬಿಜೆಪಿ ವಿರುದ್ಧ ಚಳವಳಿಗೆ ಕರೆ ನೀಡಿದ್ದ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಚುನಾವಣೆಯಲ್ಲೂ ಜೋರಾಗಿ ಸದ್ದು ಮಾಡಿದವು.
Last Updated 15 ಮೇ 2023, 21:17 IST
VIDEO | ಐಕ್ಯತಾ ಸಮಾವೇಶ: ಕೋಮುವಾದದ ವಿರುದ್ಧ ದಲಿತರ ಒಗ್ಗಟ್ಟಿನ ಮಂತ್ರ
Last Updated 8 ಡಿಸೆಂಬರ್ 2022, 13:14 IST
ದಲಿತರ ಒಗ್ಗಟ್ಟು ಪ್ರದರ್ಶನ: ನೀಲಿ ಬಾವುಟದ ಅಬ್ಬರ – ಜೈ ಭೀಮ್ ಗರ್ಜನೆ
ಭಿನ್ನಾಭಿಪ್ರಾಯಗಳ ಕಾರಣದಿಂದ ಎರಡೂವರೆ ದಶಕಗಳಿಂದಲೂ ಚದುರಿಹೋಗಿದ್ದ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಸೈದ್ಧಾಂತಿಕ ಚೌಕಟ್ಟಿನ ಆಧಾರದಲ್ಲಿ ಒಗ್ಗೂಡಿ ಹೋರಾಟ ನಡೆಸುವ ನಿರ್ಧಾರ ಕೈಗೊಂಡಿವೆ. ಕೋಮುವಾದಿ ಶಕ್ತಿಗಳು ಹಾಗೂ ರಾಜಕೀಯ ಪಕ್ಷಗಳ ಜತೆ ನಂಟು ಹೊಂದಿರುವವರನ್ನು ಹೊರಗಿಟ್ಟು ಸಮಾನಮನಸ್ಕ ದಲಿತ ಸಂಘಟನೆಗಳು ಹೋರಾಟದಲ್ಲಿ ಏಕತೆ ಪ್ರದರ್ಶಿಸುವ ತೀರ್ಮಾನಕ್ಕೆ ಬಂದಿವೆ.
Last Updated 7 ಡಿಸೆಂಬರ್ 2022, 2:25 IST
The Kashmir File: ದಮನಿತರ ಸಾವುಗಳಿಗೆ ಯಾಕಿಲ್ಲ ಕಣ್ಣೀರು?
ಕಾಶ್ಮೀರದಲ್ಲಿ ಪಂಡಿತ ಸಮುದಾಯದ ಮೇಲೆ ಮುಸ್ಲಿಮ್ ಉಗ್ರರು ನಡೆಸಿದ ದೌರ್ಜನ್ಯದ ಕುರಿತು ಈಗ ದೇಶದಾದ್ಯಂತ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಆ ಅಟ್ಟಹಾಸವನ್ನು ಗಟ್ಟಿ ದನಿಯಲ್ಲಿ ಖಂಡಿಸಲೇಬೇಕು. ಆದರೆ, ದೇಶದಲ್ಲಿ ನಡೆದಿರುವುದು ಇದೊಂದೇ ಹತ್ಯಾಕಾಂಡವಲ್ಲ. ದಲಿತರು, ದಮನಿತರ ನರಮೇಧಗಳಿಗೂ ಸ್ವಾತಂತ್ರ್ಯೋತ್ತರ ಭಾರತ ಸಾಕ್ಷಿಯಾಗಿದೆ. ಅವುಗಳ ಕುರಿತು ಚರ್ಚೆಯೇ ಆಗುವುದಿಲ್ಲವಲ್ಲ, ಏಕೋ?
Last Updated 20 ಮಾರ್ಚ್ 2022, 3:21 IST
ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯ: ರಾಯಚೂರು ಬಂದ್
ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ರಾಯಚೂರು ಬಂದ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. ತರಕಾರಿ ವ್ಯಾಪಾರಿಗಳ ಸಂಘ, ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
Last Updated 10 ಫೆಬ್ರುವರಿ 2022, 5:42 IST
ADVERTISEMENT
ಮನೆಗಳ ತೆರವಿಗೆ ಮುಂದಾದ ಎಪಿಎಂಸಿ ಅಧಿಕಾರಿಗಳು: ದಲಿತರಿಂದ ಪ್ರತಿರೋಧ
ದಾಬಸ್ ಪೇಟೆ: ಸರ್ಕಾರ ತಮಗೆ ಮೀಸಲಿರಿಸಿರುವ ಜಾಗದಲ್ಲಿನ ಮನೆಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳು ಮಂಗಳವಾರದಂದು ಜೆಸಿಬಿ ಮೂಲಕ ತೆರವಿಗೆ ಮುಂದಾದಾಗ, ಸ್ಥಳೀಯರು ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಇದರಿಂದಾಗಿ, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Last Updated 10 ನವೆಂಬರ್ 2021, 19:31 IST
ಕೃಷಿ ಕಾಯ್ದೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಸಂಯುಕ್ತ ಪರೇಡ್
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ತಿದ್ದುಪಡಿ ಕಾಯ್ದೆ ರದ್ದುಕೋರಿ ದಲಿತ ಸಂಘರ್ಷ ಸಮಿತಿ ಸಂಯುಕ್ತ ಪರೇಡ್ ನಡೆಸಲಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ತಿಮ್ಮರಾಯಪ್ಪ ಹೇಳಿದರು.
Last Updated 24 ಜನವರಿ 2021, 5:54 IST
ಕಮಲಾಪುರ: ಅಲೆಮಾರಿಗಳಿಗೆ ನಿವೇಶನ ನೀಡಲು ಆಗ್ರಹಿಸಿ ಧರಣಿ
ನೂತನ ತಾಲ್ಲೂಕು ಕೇಂದ್ರವಾಗಿರುವ ಕಮಲಾಪುರ ಹೊರವಲಯದಲ್ಲಿ ಸುಮಾರು 50 ವರ್ಷಗಳಿಂದ ಗುಡಿಸಲು ಹಾಕಿಕೊಂಡು ವಾಸವಾಗಿರುವ ಅಲೆಮಾರಿ ದಾಸ ಸಮುದಾಯಕ್ಕೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 20 ನವೆಂಬರ್ 2019, 16:20 IST
ADVERTISEMENT
ADVERTISEMENT
ADVERTISEMENT