ದಲಿತರ ಬಿಡದ ದೇವಸ್ಥಾನ, ಶಾಲೆಗೆ ಬೀಗ ಹಾಕಿ: ನ್ಯಾ. ಕೃಷ್ಣ ಎಸ್. ದೀಕ್ಷಿತ್
‘ಯಾವ ಪ‍್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದರು.Last Updated 26 ನವೆಂಬರ್ 2024, 15:55 IST