Ambedkar Row: ಅಮಿತ್ ಶಾ ರಾಜೀನಾಮೆಗೆ ದಲಿತ, ಆದಿವಾಸಿ ಸಂಘಟನೆಗಳ ಒತ್ತಾಯ
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು, ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಶನಿವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ.Last Updated 24 ಡಿಸೆಂಬರ್ 2024, 15:58 IST