ಅಣೆಕಟ್ಟು ಸುರಕ್ಷತಾ ಮಸೂದೆಗೆ ವಿರೋಧ ಪಕ್ಷಗಳ ಆಕ್ಷೇಪ
ಅಣೆಕಟ್ಟೆಗಳ ಸುರಕ್ಷತೆಯ ಕುರಿತು ಕೇಂದ್ರ ಸರ್ಕಾರವು ಮಂಡಿಸಿದ ಮಸೂದೆಗೆ ವಿರೋಧಪಕ್ಷಗಳು ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ‘ಕೇಂದ್ರ ಸರ್ಕಾರವು ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುತ್ತಿದೆ’ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದರು.Last Updated 29 ಜುಲೈ 2019, 20:05 IST