ಉಚಿತ ಎಂಬ ಶಬ್ದವೇ ಅಪಾಯಕಾರಿ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ
‘ಜನರಿಗೆ ಯಾವುದನ್ನೂ ಉಚಿತವಾಗಿ ನೀಡಬಾರದು. ಉಚಿತ ಎಂಬ ಶಬ್ದವೇ ಅಪಾಯಕಾರಿ. ಯಾವುದೇ ಸೇವೆಯಾದರೂ ಅದಕ್ಕೆ ಶುಲ್ಕ ನಿಗದಿಪಡಿಸಬೇಕು’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.Last Updated 28 ಮಾರ್ಚ್ 2025, 15:53 IST