ಅಪಾಯಕಾರಿ ರಸ್ತೆ: ಕರ್ನಾಟಕಕ್ಕೆ 2ನೇ ಸ್ಥಾನ
ದಕ್ಷಿಣ ಭಾರತದ ರಾಜ್ಯಗಳಲ್ಲಿ ಎರಡನೇ ಅತಿ ಹೆಚ್ಚು ಅಪಾಯಕಾರಿ ರಸ್ತೆಗಳನ್ನು ಕರ್ನಾಟಕ ಹೊಂದಿದೆ. ಕಳೆದ 27 ವರ್ಷಗಳಲ್ಲಿ ಪ್ರತಿ ವರ್ಷ ಸಾವಿರಕ್ಕೂ ಹೆಚ್ಚು ಮಂದಿ ರಸ್ತೆ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂದುಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ವರದಿ ತಿಳಿಸಿದೆ.Last Updated 23 ಡಿಸೆಂಬರ್ 2019, 20:52 IST