ಅಮ್ರೋಹ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ: ಸೋನಿಯಾ ಭೇಟಿ ಮಾಡಿದ ಡ್ಯಾನಿಶ್
ಬಹುಜನ ಸಮಾಜ ಪಾರ್ಟಿಯಿಂದ ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ. ಉತ್ತರ ಪ್ರದೇಶದ ಅಮ್ರೋಹ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.Last Updated 14 ಮಾರ್ಚ್ 2024, 9:35 IST