ಉಗ್ರರನ್ನು ಸ್ವಾತಂತ್ರ್ಯ ಹೋರಾಟಗಾರರೆಂದ ಪಾಕ್ ಉಪ ಪ್ರಧಾನಿಗೆ ಕನೇರಿಯಾ ತಿರುಗೇಟು
Pahalgam Terror Attack: ಪಹಲ್ಗಾಮ್ ದಾಳಿಕೋರರನ್ನು 'ಸ್ವಾತಂತ್ರ್ಯ ಹೋರಾಟಗಾರರು' ಎಂದು ಕರೆದ ಪಾಕಿಸ್ತಾನ ಉಪಪ್ರಧಾನಿ ಇಶಾಕ್ ದಾರ್ ವಿರುದ್ಧ ಪಾಕಿಸ್ತಾನದ ಮಾಜಿ ಕ್ರಿಕಿಟಿಗ ದನೀಶ್ ಕನೇರಿಯಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.Last Updated 25 ಏಪ್ರಿಲ್ 2025, 12:34 IST