ದೆಹಲಿಯಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ: ಭೀಮ್ ಆರ್ಮಿ ಚಂದ್ರಶೇಖರ್, ಹಲವರ ಬಂಧನ
ರಾಜಧಾನಿ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶುಕ್ರವಾರತಡರಾತ್ರಿಪ್ರತಿಭಟನೆ ನಡೆಸಿದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ ಹಲವರನ್ನು ಶನಿವಾರ ಮುಂಜಾನೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.Last Updated 21 ಡಿಸೆಂಬರ್ 2019, 5:57 IST