ಕರಾಳ ದಿನ ತಡೆಗೆ ಆಗ್ರಹಿಸಿ ಪ್ರತಿಭಟನೆ
ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂ.ಇ.ಎಸ್.) ನ. 1ರಂದು ಕರಾಳ ದಿನ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.Last Updated 23 ಅಕ್ಟೋಬರ್ 2018, 11:17 IST