ಮಂಗಳವಾರ, 19 ಆಗಸ್ಟ್ 2025
×
ADVERTISEMENT

Darmasthala

ADVERTISEMENT

ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ: ಧರ್ಮಸ್ಥಳಕ್ಕೆ NHRC ಭೇಟಿ

National Human Rights Commission: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವಂತೆಯೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್‌ಸಿ) ತಂಡವು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ.
Last Updated 11 ಆಗಸ್ಟ್ 2025, 22:43 IST
ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ: ಧರ್ಮಸ್ಥಳಕ್ಕೆ NHRC ಭೇಟಿ

Video | ಧರ್ಮಸ್ಥಳ ಪ್ರಕರಣ: ವಾಕ್‌ ಸ್ವಾತಂತ್ರ್ಯ ಮತ್ತು ಗ್ಯಾಗ್‌ ಆದೇಶಗಳು

Dharmasthala Case: ವಾಕ್‌ ಸ್ವಾತಂತ್ಯ ಮತ್ತು ನ್ಯಾಯಾಲಯಗಳ ಗ್ಯಾಗ್‌ ಆದೇಶಗಳು. ಈ ಬಗ್ಗೆ ಈಗ ಹೆಚ್ಚು ಚರ್ಚೆ ನಡೆಯುತ್ತಿದೆ. ಈ ಚರ್ಚೆಗೆ ಪ್ರಮುಖ ಕಾರಣ, ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳು ಮತ್ತು ಈ ಪ್ರಕರಣದ ವರದಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ಆದೇಶಗಳು.
Last Updated 10 ಆಗಸ್ಟ್ 2025, 16:42 IST
Video | ಧರ್ಮಸ್ಥಳ ಪ್ರಕರಣ: ವಾಕ್‌ ಸ್ವಾತಂತ್ರ್ಯ ಮತ್ತು ಗ್ಯಾಗ್‌ ಆದೇಶಗಳು

ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆಗೆ ನಟಿ ರಮ್ಯಾ, ನಟ ರಾಕೇಶ್‌ ಅಡಿಗ ಆಗ್ರಹ

Dharmasthala Mass Burial Case: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಕೃತ್ಯದ ಆರೋಪದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಹಾಗೂ ನಟ ರಾಕೇಶ್‌ ಅಡಿಗ ಪ್ರತಿಕ್ರಿಸಿದ್ದು, ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದಾರೆ.
Last Updated 20 ಜುಲೈ 2025, 7:09 IST
ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆಗೆ ನಟಿ ರಮ್ಯಾ, ನಟ ರಾಕೇಶ್‌ ಅಡಿಗ ಆಗ್ರಹ

54 ಶಾಲೆಗಳಿಗೆ ಅತಿಥಿ ಶಿಕ್ಷಕರ ಒದಗಿಸಲು ಬದ್ಧ: ಡಿ.ಆರ್.ನಾಯ್ಕ

ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ
Last Updated 20 ಜುಲೈ 2025, 4:29 IST
54 ಶಾಲೆಗಳಿಗೆ ಅತಿಥಿ ಶಿಕ್ಷಕರ ಒದಗಿಸಲು ಬದ್ಧ: ಡಿ.ಆರ್.ನಾಯ್ಕ

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ: ವ್ಯಸನಮುಕ್ತರು ನರಕ ದಾಟಿ ಬಂದ ನಾಯಕರು

ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯ ಪೀಠದ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
Last Updated 20 ಮೇ 2025, 12:19 IST
ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ: ವ್ಯಸನಮುಕ್ತರು ನರಕ ದಾಟಿ ಬಂದ ನಾಯಕರು

ಬಸವನಬಾಗೇವಾಡಿ: ಅಂಗವಿಕಲರಿಗೆ ವೀಲ್ ಚೇರ್ ವಿತರಣೆ

‘ಗ್ರಾಮೀಣ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ’ ಎಂದು ಟ್ರಸ್ಟ್‌ನ ತಾಲ್ಲೂಕು ಯೋಜನಾಧಿಕಾರಿ ಪ್ರಸನ್ನ ಹೇಳಿದರು
Last Updated 14 ಮೇ 2025, 14:12 IST
ಬಸವನಬಾಗೇವಾಡಿ: ಅಂಗವಿಕಲರಿಗೆ ವೀಲ್ ಚೇರ್ ವಿತರಣೆ

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಸಲ್ಲದು: ವಸಂತ್ ಬೆರ್ನಾಡ್

‘ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾಗಿ ನಡೆಯುತ್ತಿರುವ ಸಂಚು, ಕ್ಷೇತ್ರದ ಧರ್ಮಾಧಿಕಾರಿ ವಿರುದ್ಧ ನಡೆಯುವ ಅಪಪ್ರಚಾರ ಖಂಡನೀಯ. ಕ್ಷೇತ್ರದ ಬಗ್ಗೆ ಇರುವ ನಂಬಿಕೆ ಶ್ರೇಷ್ಠವಾಗಿದ್ದು, ಅಲ್ಲಿನ ಚಟುವಟಿಕೆಗಳು ಜನಸ್ನೇಹಿಯಾಗಿವೆ’ ಎಂದು ವಸಂತ್ ಬೆರ್ನಾಡ್ ಹೇಳಿದರು.
Last Updated 28 ಮಾರ್ಚ್ 2025, 14:01 IST
ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ಸಲ್ಲದು: ವಸಂತ್ ಬೆರ್ನಾಡ್
ADVERTISEMENT

ಧರ್ಮಸ್ಥಳ: ಮಾನಹಾನಿಕರ ವಿಡಿಯೊ ತೆಗೆದುಹಾಕಲು ನ್ಯಾಯಾಲಯ ಆದೇಶ

ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೊಗಳನ್ನು ನಿರ್ಮಿಸಿ ಅವುಗಳನ್ನು ಬಿತ್ತರಿಸಿರುವ, ವಿಡಿಯೊಗಳನ್ನು ತೆಗೆದುಹಾಕಬೇಕು’ ಎಂದು ಯೂ–ಟ್ಯೂಬರ್‌ ಎಂ.ಡಿ.ಸಮೀರ್‌ ಸೇರಿದಂತೆ ಈ ವಿಡಿಯೊಗಳನ್ನು ಹಂಚಿಕೊಂಡಿರುವ ಇತರೆ ಸಾಮಾಜಿಕ ಜಾಲತಾಣಗಳಿಗೆ ನ್ಯಾಯಾಲಯ ಆದೇಶಿಸಿದೆ.
Last Updated 21 ಮಾರ್ಚ್ 2025, 23:30 IST
ಧರ್ಮಸ್ಥಳ: ಮಾನಹಾನಿಕರ ವಿಡಿಯೊ ತೆಗೆದುಹಾಕಲು ನ್ಯಾಯಾಲಯ ಆದೇಶ

ದೇಶವನ್ನು ಅಸ್ಥಿರಗೊಳಿಸುವ ಶಕ್ತಿಗಳತ್ತ ಎಚ್ಚರವಿರಲಿ: ಉಪರಾಷ್ಟ್ರಪತಿ ಧನಕರ್

‘ಭಾರತ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವಾಗ, ಕೆಲವು ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರಿತು ಜನ ಎಚ್ಚರವಾಗಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ ಹೇಳಿದರು.
Last Updated 7 ಜನವರಿ 2025, 19:41 IST
ದೇಶವನ್ನು ಅಸ್ಥಿರಗೊಳಿಸುವ ಶಕ್ತಿಗಳತ್ತ ಎಚ್ಚರವಿರಲಿ: ಉಪರಾಷ್ಟ್ರಪತಿ ಧನಕರ್

ಮನೆ–ಮನ ಬೆಳಗುವ ಧರ್ಮಸ್ಥಳ ಲಕ್ಷದೀಪೋತ್ಸವ

ಎಂಟು ಶತಮಾನಗಳ ಇತಿಹಾಸ ಮತ್ತು ಪರಂಪರೆ ಹೊಂದಿರುವ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ಉತ್ಸವಗಳ ಸಂಭ್ರಮ. ಲಕ್ಷದೀಪೋತ್ಸವವು ಭಕ್ತಿ– ಭಾವೈಕ್ಯದ ಕ್ಷಣ. ನಾಡಿನೆಲ್ಲೆಡೆಯಿಂದ ಬರುವ ಭಕ್ತರಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಂತಸದ ಸಮಯ.
Last Updated 29 ನವೆಂಬರ್ 2024, 6:26 IST
ಮನೆ–ಮನ ಬೆಳಗುವ ಧರ್ಮಸ್ಥಳ ಲಕ್ಷದೀಪೋತ್ಸವ
ADVERTISEMENT
ADVERTISEMENT
ADVERTISEMENT