ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ: 'ಸುಪ್ರೀಂ' ನಲ್ಲಿ ಏ.2ಕ್ಕೆ ವಿಚಾರಣೆ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಏ.2ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. Last Updated 18 ಮಾರ್ಚ್ 2025, 14:45 IST