ನಟ ದರ್ಶನ್ ಕಾರು ಅಪಘಾತ: ಆರೋಪಪಟ್ಟಿ ಸಲ್ಲಿಕೆ
ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣದಲ್ಲಿ ಕಾರು ಚಾಲಕ ಆಂಟನಿ ರಾಯ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ವಿ.ವಿ ಪುರಂ ಸಂಚಾರ ಠಾಣೆ ಪೊಲೀಸರು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.Last Updated 3 ನವೆಂಬರ್ 2018, 20:15 IST