ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

darshan puttannaiah

ADVERTISEMENT

ಜನರ ಸಮಸ್ಯೆ ಪರಿಹರಿಸಲು ಆ್ಯಪ್ ಅಭಿವೃದ್ಧಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿಕೆ
Last Updated 31 ಜುಲೈ 2025, 4:53 IST
ಜನರ ಸಮಸ್ಯೆ ಪರಿಹರಿಸಲು ಆ್ಯಪ್ ಅಭಿವೃದ್ಧಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಜನಸ್ಪಂದನ ಕಾರ್ಯಕ್ರಮ ಯಶಸ್ವಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತರು ವೈಯಕ್ತಿಕ ಕೆಲಸಗಳನ್ನು ಬಿಟ್ಟು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ‘ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
Last Updated 21 ಮೇ 2025, 13:27 IST
ಜನಸ್ಪಂದನ ಕಾರ್ಯಕ್ರಮ ಯಶಸ್ವಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ವೈರಮುಡಿ–ರಾಜಮುಡಿ ಕಿರೀಟಗಳನ್ನು ಹೊತ್ತು ನಡೆದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ವಜ್ರಖಚಿತ ವೈರಮುಡಿ ಮತ್ತು ರಾಜಮುಡಿ ಕಿರೀಟಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು.
Last Updated 7 ಏಪ್ರಿಲ್ 2025, 15:21 IST
ವೈರಮುಡಿ–ರಾಜಮುಡಿ ಕಿರೀಟಗಳನ್ನು ಹೊತ್ತು ನಡೆದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ನುಗ್ಗಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲ್ಲೂಕಿನ ನುಗ್ಗಹಳ್ಳಿ ಗ್ರಾಮದ ರಸ್ತೆಯನ್ನು ರೂ.2.20ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ನೆರವೇರಿಸಿದರು. ಬಳಿಕ...
Last Updated 29 ಮಾರ್ಚ್ 2025, 13:09 IST
ನುಗ್ಗಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

ಸಹಕಾರ ಸಂಘಗಳ ಅಭಿವೃದ್ಧಿ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ಸಹಕಾರ ಸಂಘಗಳ ಅಭಿವೃದ್ಧಿ ಸಂಬಂಧ ವಿಧಾನ ಮಂಡಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಸಿದ್ಧತೆ ನಡೆಸಿದ್ದೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
Last Updated 5 ಮಾರ್ಚ್ 2025, 13:51 IST
ಸಹಕಾರ ಸಂಘಗಳ ಅಭಿವೃದ್ಧಿ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

‘ಕೇಂದ್ರ ಸರ್ಕಾರವು ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಮುಖಂಡರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸಬೇಕು. ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಜಗತ್ ಸಿಂಗ್ ದಲೈವಾಲ ಅವರಿಗೆ ತೊಂದರೆಯಾದರೆ ಕೇಂದ್ರವೇ ಹೊಣೆಯಾಗುತ್ತದೆ’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.
Last Updated 28 ಡಿಸೆಂಬರ್ 2024, 16:08 IST
ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕನ್ನಡ ಸಾಹಿತ್ಯ ಸಮ್ಮೇಳನ | ಚಳವಳಿಗಳು ನಾಡಿನ ಬದಲಾವಣೆಯ ಸಾಕ್ಷಿಪ್ರಜ್ಞೆ

‘ಕರ್ನಾಟಕದ ಚಿತ್ರಣ ಬದಲಿಸಿದ ಚಳವಳಿಗಳು’ ಗೋಷ್ಠಿ: ಅಭಿಮತ
Last Updated 22 ಡಿಸೆಂಬರ್ 2024, 7:08 IST
ಕನ್ನಡ ಸಾಹಿತ್ಯ ಸಮ್ಮೇಳನ | ಚಳವಳಿಗಳು ನಾಡಿನ ಬದಲಾವಣೆಯ ಸಾಕ್ಷಿಪ್ರಜ್ಞೆ
ADVERTISEMENT

ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ದರ್ಶನ್ ಪುಟ್ಟಣ್ಣಯ್ಯ

ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಎಸ್.ಎಂ.ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕಂಬನಿ ಮಿಡಿದಿದ್ದಾರೆ.
Last Updated 10 ಡಿಸೆಂಬರ್ 2024, 2:47 IST
ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ದರ್ಶನ್ ಪುಟ್ಟಣ್ಣಯ್ಯ

ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ: ತನಿಖೆಗೆ ಶಾಸಕರಿಂದ ಸರ್ಕಾರಕ್ಕೆ ಪತ್ರ

ಪಾಂಡವಪುರ ಪುರಸಭೆಯ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದು, ಈ ಸಂಬಂಧ ಸಂಪೂರ್ಣ ಮಾಹಿತಿ ನೀಡುವಂತೆ ಗೃಹ ಇಲಾಖೆಯು ಪುರಸಭೆಗೆ ಆದೇಶಿಸಿದೆ.
Last Updated 13 ಅಕ್ಟೋಬರ್ 2024, 23:45 IST
ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ: ತನಿಖೆಗೆ ಶಾಸಕರಿಂದ ಸರ್ಕಾರಕ್ಕೆ ಪತ್ರ

ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೆನ್ನಾಳು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದರು.
Last Updated 13 ಜೂನ್ 2024, 11:40 IST
ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ADVERTISEMENT
ADVERTISEMENT
ADVERTISEMENT