ದಾಸನಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ₹5.69 ಲಕ್ಷ ನಗದು ವಶ
ದಾಸನಪುರ ಉಪ ನೋಂದಣಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹ 5.69 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ.Last Updated 30 ಅಕ್ಟೋಬರ್ 2018, 3:21 IST