ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಗೆ ಕೀರ್ತಿ ತನ್ನಿ: ಸಚಿವ ಶರಣಬಸಪ್ಪ ದರ್ಶನಾಪುರ
Karnataka Sports: ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಶರಣಬಸಪ್ಪ ದರ್ಶನಾಪುರ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರುLast Updated 9 ಸೆಪ್ಟೆಂಬರ್ 2025, 5:35 IST