ಮಂಗಳವಾರ, 17 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Dasarahalli Assembly constituency
ADVERTISEMENT
ಕಾಮಗಾರಿಗಳಿಗೆ ವೇಗ ನೀಡಬೇಕು: ಶಾಸಕ ಎಸ್. ಮುನಿರಾಜು ತಾಕೀತು
Dasarahalli Development: ದಾಸರಹಳ್ಳಿ ಕ್ಷೇತ್ರದ ನಾಲ್ಕು ವಾರ್ಡ್‌ಗಳಲ್ಲಿ ನಿಧಾನಗತಿಯಲ್ಲಿರುವ ಕಾಮಗಾರಿಗಳಿಗೆ ಒಂದು ವಾರದಲ್ಲಿ ವೇಗ ನೀಡುವಂತೆ ಶಾಸಕ ಎಸ್. ಮುನಿರಾಜು ನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
Last Updated 17 ಫೆಬ್ರುವರಿ 2026, 16:02 IST
ಎನ್. ಲೋಕೇಶ್ ಉಚ್ಚಾಟನೆಗೆ ಶಾಸಕ ಎಸ್. ಮುನಿರಾಜು ಆಗ್ರಹ
ಪೀಣ್ಯ ದಾಸರಹಳ್ಳಿ: ‘ಪಕ್ಷಕ್ಕೆ ದ್ರೋಹ ಎಸಗಿ ಜೆಡಿಎಸ್ ಪರ ಪ್ರಚಾರ ಮಾಡಿರುವ ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್. ಲೋಕೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು’ ಎಂದು ಶಾಸಕ ಎಸ್. ಮುನಿರಾಜು ಆಗ್ರಹಿಸಿದರು.
Last Updated 17 ಮೇ 2023, 20:39 IST
ಕರ್ನಾಟಕದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವರ
ಕರ್ನಾಟಕದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
ವಿಧಾನಸಭಾ ಚುನಾವಣೆ | ಮತದಾನಕ್ಕಾಗಿ ಮತಗಟ್ಟೆಯಿಂದ ಮತಗಟ್ಟೆಗೆ ಅಲೆದಾಡಿದ ಮಹಿಳೆ
ದಾಸರಹಳ್ಳಿ ಕ್ಷೇತ್ರದಲ್ಲಿ ಮತದಾನಕ್ಕಾಗಿ ಮಹಿಳೆಯೊಬ್ಬರು ಮತಗಟ್ಟೆಯಿಂದ ಮತಗಟ್ಟೆಗೆ ಬೆಳಿಗ್ಗೆಯಿಂದಲೂ ಅಲೆದಾಡುತ್ತಿದ್ದಾರೆ.
Last Updated 10 ಮೇ 2023, 10:14 IST
ದಾಸರಹಳ್ಳಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
ಕಾಂಗ್ರೆಸ್ ಪಕ್ಷದಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಎಂಟು ಜನ ಆಕಾಂಕ್ಷಿಗಳಲ್ಲಿ ಶನಿವಾರ ಜಿ. ಧನಂಜಯ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಘೋಷಣೆ ಬೆನ್ನಲ್ಲೇ ಕೆಲವರಿಗೆ ನಿರಾಸೆ ಉಂಟಾಗಿ ಅಸಮಾಧಾನ ವ್ಯಕ್ತವಾಗಿದೆ. ಈ ಹಿಂದೆ ಧನಂಜಯ ಅವರನ್ನು ಬಿಟ್ಟು ಉಳಿದ ಏಳು ಆಕಾಂಕ್ಷಿಗಳಲ್ಲಿ ಯಾರಿಗೆ ಟಿಕೆಟ್ ನೀಡಿದರು ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎನ್ನುತ್ತಿದ್ದ ಏಳು ಜನ ಆಕಾಂಕ್ಷಿಗಳು ಇಂದು ಮಾತ್ರ ಕೆಲವರು ಬಂಡಾಯ ಎದ್ದಿದ್ದಾರೆ. ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಕೆ. ನಾಗಭೂಷಣ್ ಮಾತನಾಡಿ' ಕಾಂಗ್ರೆಸ್ ಪಕ್ಷದಿಂದ ಜಿ ಧನಂಜಯ ಅವರಿಗೆ ಟಿಕೆಟ್ ನೀಡಿರುವುದು ಸಮಾಧಾನವಿಲ್ಲ. ಆದ್ದರಿಂದ ಕೆಲವೊಂದು ನಮ್ಮ ಆಕಾಂಕ್ಷಿಗಳು ಸೇರಿ ಒಬ್ಬರನ್ನು ಬಂಡಾಯವಾಗಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸುತ್ತೇವೆ' ಎಂದರು. ಮತ್ತೊಬ್ಬ ಆಕಾಂಕ್ಷಿ ಅಭ್ಯರ್ಥಿ ಡಾ. ನಾಗಲಕ್ಷ್ಮಿ ಚೌದರಿ ಮಾತನಾಡಿ' ಬಿಜೆಪಿಯಿಂದ ಬಂದಿರುವವರಿಗೆ ಟಿಕೆಟ್ ನೀಡಿರುವುದು ಅಸಮಾಧಾನವಿದೆ. ನನ್ನ ನಾಯಕತ್ವ ನೋಡಿದ ಕಾರ್ಯಕರ್ತರು, ಮುಖಂಡರು ನನ್ನ ಜೊತೆಯೇ ಇದ್ದಾರೆ ಅವರೆಲ್ಲ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವಿರಾ? ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ನಮ್ಮ ನಾಯಕರಾದ ಸಿದ್ದರಾಮಯ್ಯ ಸೇರಿದಂತೆ ಉಳಿದ ನಾಯಕರ ಜೊತೆ ಮಾತನಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ' ಎಂದು ತಿಳಿಸಿದರು.
Last Updated 16 ಏಪ್ರಿಲ್ 2023, 5:19 IST
ದಾಸರಹಳ್ಳಿ ವಿಧಾನಸಭೆ ಕ್ಷೇತ್ರ | ಮೂಲ, ವಲಸಿಗರ ಸಮರ ಜೋರು; ‘ಕೈ’ಗೆ ಬಿಸಿತುಪ್ಪ
ಟಿಕೆಟ್ ಘೋಷಣೆಗೂ ಮುನ್ನವೇ ಕೈ ಆಕಾಂಕ್ಷಿಗಳ ನಡುವೆಯೇ ಆರೋಪ, ಪ್ರತ್ಯಾರೋಪ
Last Updated 9 ಏಪ್ರಿಲ್ 2023, 2:12 IST
ADVERTISEMENT
ADVERTISEMENT
ADVERTISEMENT
ADVERTISEMENT