ದತ್ತಪೀಠ ವಿವಾದ: ನ್ಯಾ.ನಾಗಮೋಹನದಾಸ್ ಸಮಿತಿ ವರದಿಗೆ ಆಕ್ಷೇಪ
‘ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ಗಿರಿ ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ’ ಎಂದು ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದರು.Last Updated 25 ಜೂನ್ 2018, 19:40 IST