ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Dattatraya C Patil Revoor

ADVERTISEMENT

ಕ.ಕ. ಅಮೃತ ಮಹೋತ್ಸವ ಆಚರಣೆಗೆ ನಿರ್ಧಾರ: ದತ್ತಾತ್ರೇಯ ಪಾಟೀಲ

ಕೆಲವೇ ದಿನಗಳಲ್ಲಿ ಲಾಂಛನ ಬಿಡುಗಡೆ; ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮ
Last Updated 19 ಜುಲೈ 2022, 10:49 IST
ಕ.ಕ. ಅಮೃತ ಮಹೋತ್ಸವ ಆಚರಣೆಗೆ ನಿರ್ಧಾರ: ದತ್ತಾತ್ರೇಯ ಪಾಟೀಲ

35ನೇ ವಾರ್ಡ್‌: ಸಮಸ್ಯೆ ಆಲಿಸಿದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ

‘ಕಲಬುರಗಿಯನ್ನು ಸ್ವಚ್ಛ ನಗರ ಮಾಡುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು. ಅಗತ್ಯವಿದ್ದ ಕಡೆಗೆ ಹೆಚ್ಚಿನ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು ಕೆಲಸ ಮಾಡಿಸಬೇಕು. ಮಾಲಿನ್ಯ ಕಂಡುಬರದಂತೆ ನಿರಂತರ ಎಚ್ಚರಿಕೆ ವಹಿಸಬೇಕು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೂಚನೆ ನೀಡಿದರು.
Last Updated 22 ಜನವರಿ 2022, 16:54 IST
35ನೇ ವಾರ್ಡ್‌: ಸಮಸ್ಯೆ ಆಲಿಸಿದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ

ಕಾಲುಬಾಯಿ ರೋಗ ಲಸಿಕಾಕರಣಕ್ಕೆ ಚಾಲನೆ- ದತ್ತಾತ್ರೇಯ ಪಾಟೀಲ ರೇವೂರ ಭಾಗಿ

ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ನಂದಿ ಎನಿಮಲ್ ವೆಲ್ಫೇರ್ ಸೊಸೈಟಿ–ಗುಲಬರ್ಗಾ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ (ಎನ್‌ಎಡಿಸಿಪಿ) ಎರಡನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.
Last Updated 23 ಅಕ್ಟೋಬರ್ 2021, 6:53 IST
ಕಾಲುಬಾಯಿ ರೋಗ ಲಸಿಕಾಕರಣಕ್ಕೆ ಚಾಲನೆ- ದತ್ತಾತ್ರೇಯ ಪಾಟೀಲ ರೇವೂರ ಭಾಗಿ

‘ಕೆಕೆಆರ್‌ಡಿಬಿ ಕಾಮಗಾರಿಗಳಿಗೆ ವೇಗ ನೀಡಿ: ದತ್ತಾತ್ರೇಯ ಪಾಟೀಲ ರೇವೂರ ನಿರ್ದೇಶನ

‘ಈಗ ಲಾಕ್‌ಡೌನ್‌ ಸಡಿಲಗೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಚುರುಕುಗೊಳಿಸಬೇಕು’ ಎಂದು ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
Last Updated 23 ಜೂನ್ 2021, 3:56 IST
fallback

ಕಲ್ಯಾಣ ‌ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ರೇವೂರ ಅಧ್ಯಕ್ಷ

ಆರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ‌ಆದೇಶ ಹೊರಡಿಸಿದ್ದಾರೆ.
Last Updated 27 ಜುಲೈ 2020, 8:23 IST
fallback

ಶಾಸಕ ದತ್ತಾತ್ರೇಯ ‌ಪಾಟೀಲ ವಿರುದ್ಧ ‌ಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಹಣ ನೀಡುವಂತೆ ಇಲ್ಲಿನ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ಬೇಡಿಕೆ ಇಟ್ಟ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ‌ಕ್ರಮಕ್ಕೆ ವಿರೋಧ ಪಕ್ಷದ ‌ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Last Updated 29 ಮೇ 2020, 10:16 IST
ಶಾಸಕ ದತ್ತಾತ್ರೇಯ ‌ಪಾಟೀಲ ವಿರುದ್ಧ ‌ಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಕಲಬುರ್ಗಿ | ಶಾಸಕರ ಬೆಂಬಲಿಗರಿಂದ ಜೀವ ಬೆದರಿಕೆ, ಅಧಿಕಾರಿಯಿಂದ ದೂರು ದಾಖಲು

ಕಲಬುರ್ಗಿ ದಕ್ಷಿಣ ‌ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ‌ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ‌ಎಂಬುವವರು ಜೀವ ಬೆದರಿಕೆ ‌ಹಾಕಿದ್ದಾರೆ.
Last Updated 29 ಮೇ 2020, 5:24 IST
ಕಲಬುರ್ಗಿ | ಶಾಸಕರ ಬೆಂಬಲಿಗರಿಂದ ಜೀವ ಬೆದರಿಕೆ, ಅಧಿಕಾರಿಯಿಂದ ದೂರು ದಾಖಲು
ADVERTISEMENT

ಪ್ರಜಾವಾಣಿ ಫೋನ್ ಇನ್ | ನೊಂದವರ ಸಂಕಷ್ಟಗಳಿಗೆ ಸ್ಪಂದಿಸಿ ಅಪ್ಪುಗೌಡ

ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ; ಕ್ಷೇತ್ರದ ಬಡ ಜನರಿಗೆ
Last Updated 19 ಏಪ್ರಿಲ್ 2020, 16:35 IST
ಪ್ರಜಾವಾಣಿ ಫೋನ್ ಇನ್ | ನೊಂದವರ ಸಂಕಷ್ಟಗಳಿಗೆ ಸ್ಪಂದಿಸಿ ಅಪ್ಪುಗೌಡ
ADVERTISEMENT
ADVERTISEMENT
ADVERTISEMENT