ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Dattatreya Hosabale

ADVERTISEMENT

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಪುನರಾಯ್ಕೆಯಾಗಿದ್ದಾರೆ.
Last Updated 17 ಮಾರ್ಚ್ 2024, 15:36 IST
ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ಚುನಾವಣಾ ಬಾಂಡ್‌ ಯೋಜನೆ ಒಂದು ‘ಪ್ರಯೋಗ’ ಆಗಿದೆ: ದತ್ತಾತ್ರೇಯ ಹೊಸಬಾಳೆ

ಚುನಾವಣಾ ಬಾಂಡ್‌ ಯೋಜನೆ ಒಂದು ‘ಪ್ರಯೋಗ’ ಆಗಿದ್ದು, ಅದು ಎಷ್ಟು ಪರಿಣಾಮಕಾರಿ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Last Updated 17 ಮಾರ್ಚ್ 2024, 13:37 IST
ಚುನಾವಣಾ ಬಾಂಡ್‌ ಯೋಜನೆ ಒಂದು ‘ಪ್ರಯೋಗ’ ಆಗಿದೆ: ದತ್ತಾತ್ರೇಯ ಹೊಸಬಾಳೆ

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೆಯ ಹೊಸಬಾಳೆ ಪುನರಾಯ್ಕೆ

ದತ್ತಾತ್ರೆಯ ಹೊಸಬಾಳೆ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌.ಎಸ್‌.ಎಸ್‌) ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಮರು ಆಯ್ಕೆ ಮಾಡಲಾಗಿದೆ.
Last Updated 17 ಮಾರ್ಚ್ 2024, 6:00 IST
ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೆಯ ಹೊಸಬಾಳೆ ಪುನರಾಯ್ಕೆ

ದೇಶದ ಸರಿಯಾದ ಚರಿತ್ರೆ ಬರೆಯಲು ಇದು ಸಕಾಲ: ಹೊಸಬಾಳೆ

‘ದೇಶದ ಬಗ್ಗೆ ಮಾತನಾಡುವುದನ್ನೇ ದ್ವೇಷದಿಂದ ನೋಡುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ವಸಾಹತುಶಾಹಿ ಮನಸ್ಥಿತಿ ಅಂತ್ಯಗೊಂಡಿದೆ. ಭಾರತವು ಬೌದ್ಧಿಕ ಸ್ವಾತಂತ್ರ್ಯದತ್ತ ಸಾಗುತ್ತಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Last Updated 2 ಅಕ್ಟೋಬರ್ 2023, 16:39 IST
ದೇಶದ ಸರಿಯಾದ ಚರಿತ್ರೆ ಬರೆಯಲು ಇದು ಸಕಾಲ: ಹೊಸಬಾಳೆ

ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ವೈಯಕ್ತಿಕ ದ್ವೇಷ ಸರಿಯಲ್ಲ: ಹೊಸಬಾಳೆ

ಸೈದ್ಧಾಂತಿಕ ವಿರೋಧ ಮತ್ತು ಭಿನ್ನಾಭಿಪ್ರಾಯಗಳೇನೇ ಇದ್ದರೂ, ಸಮಾಜದಲ್ಲಿ ವೈಯಕ್ತಿಕ ದ್ವೇಷ ಎಂಬುದು ಇರಬಾರದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.
Last Updated 7 ಆಗಸ್ಟ್ 2023, 15:25 IST
ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ವೈಯಕ್ತಿಕ ದ್ವೇಷ ಸರಿಯಲ್ಲ: ಹೊಸಬಾಳೆ

ಗುಲಾಮಗಿರಿ ಮನಸ್ಥಿತಿ ಬದಲಾಗಬೇಕಿದೆ: ದತ್ತಾತ್ರೇಯ ಹೊಸಬಾಳೆ

ಬ್ರಿಟಿಷರ ‘ಏಜೆಂಟರು’ ಈಗಲೂ ಇಂತಹ ಮನಸ್ಥಿತಿ ರಕ್ಷಿಸಿಕೊಂಡು ಬರುತ್ತಿದ್ದಾರೆ – ದತ್ತಾತ್ರೇಯ ಹೊಸಬಾಳೆ
Last Updated 29 ಜುಲೈ 2023, 11:11 IST
ಗುಲಾಮಗಿರಿ ಮನಸ್ಥಿತಿ ಬದಲಾಗಬೇಕಿದೆ: ದತ್ತಾತ್ರೇಯ ಹೊಸಬಾಳೆ

ವಿರೋಧಿ ಶಕ್ತಿಗಳ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ: ಹೊಸಬಾಳೆ

‘ವಿರೋಧಿ ಶಕ್ತಿಗಳ ತೀವ್ರ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶನಿವಾರ ಇಲ್ಲಿ ತಿಳಿಸಿದರು.
Last Updated 11 ಜೂನ್ 2023, 11:26 IST
ವಿರೋಧಿ ಶಕ್ತಿಗಳ ಪ್ರತಿರೋಧದ ನಡುವೆಯೂ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ: ಹೊಸಬಾಳೆ
ADVERTISEMENT

ರಾಹುಲ್ ಗಾಂಧಿ ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಲಿ: ದತ್ತಾತ್ರೇಯ ಹೊಸಬಾಳೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Last Updated 14 ಮಾರ್ಚ್ 2023, 11:33 IST
ರಾಹುಲ್ ಗಾಂಧಿ ಹೆಚ್ಚು ಜವಾಬ್ದಾರಿಯುತವಾಗಿ ಮಾತನಾಡಲಿ: ದತ್ತಾತ್ರೇಯ ಹೊಸಬಾಳೆ

‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿಯಲ್ಲ: ಹೊಸಬಾಳೆ

ಸುಲ್ತಾನ್‌ಪುರ (ಉತ್ತರ ಪ್ರದೇಶ) (ಪಿಟಿಐ): ‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿ ಅಲ್ಲ. ದೇಶಭಕ್ತರಾಗುವುದಕ್ಕೆ ನಿಸ್ವಾರ್ಥ ಸೇವೆಯ ಅಗತ್ಯ ಇದೆ’ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶುಕ್ರವಾರ ಅಭಿಪ್ರಾಯಪಟ್ಟರು.
Last Updated 13 ಜನವರಿ 2023, 15:32 IST
‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿಯಲ್ಲ: ಹೊಸಬಾಳೆ

ಜಗತ್ತಿಗೆ ಭಾರತವು ಕೌಟುಂಬಿಕ ವ್ಯವಸ್ಥೆಯ ಕೊಡುಗೆ ನೀಡಬಹುದು: ದತ್ತಾತ್ರೇಯ ಹೊಸಬಾಳೆ

ನಾಗ್ಪುರ: ‘ಕೌಟುಂಬಿಕ ಮೌಲ್ಯವನ್ನು ಕಾಪಾಡಿಕೊಳ್ಳಲು ಜಗತ್ತು ಹೆಣಗುತ್ತಿದೆ. ಆದ್ದರಿಂದ, ಜಗತ್ತಿಗೆ ಭಾರತವು ಉತ್ತಮ ಕೌಟುಂಬಿಕ ವ್ಯವಸ್ಥೆಯನ್ನು ಕೊಡುಗೆ ನೀಡಬಹುದು’ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅಭಿಪ್ರಾಯಪಟ್ಟರು.
Last Updated 8 ಜನವರಿ 2023, 21:19 IST
ಜಗತ್ತಿಗೆ ಭಾರತವು ಕೌಟುಂಬಿಕ ವ್ಯವಸ್ಥೆಯ ಕೊಡುಗೆ ನೀಡಬಹುದು: ದತ್ತಾತ್ರೇಯ ಹೊಸಬಾಳೆ
ADVERTISEMENT
ADVERTISEMENT
ADVERTISEMENT