Assembly Elections 2026 Live: ಬಂಗಾಳದಲ್ಲಿ ಬಿಜೆಪಿ ಅಲೆ, ತಮಿಳುನಾಡಿನಲ್ಲಿ 'ಪರ್ಯಾಯ' ಪಕ್ಷ ಉದಯ
Election Results Live: ಕರ್ನಾಟಕ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.Last Updated 5 ಮೇ 2026, 4:19 IST