IPL 2023 | ಕೊಹ್ಲಿ ಅರ್ಧಶತಕ, ಡೆಲ್ಲಿ ಗೆಲುವಿಗೆ 175 ರನ್ ಗುರಿ ನೀಡಿದ ಆರ್‌ಸಿಬಿ
ಇಂಡಿಯನ್ ಪ್ರೀಮಿಯರ್ ಲಿಂಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. Last Updated 15 ಏಪ್ರಿಲ್ 2023, 11:55 IST