ಶುಕ್ರವಾರ, 6 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Davos
ADVERTISEMENT
ಟ್ರಂಪ್ 'ಶಾಂತಿ ಮಂಡಳಿ' ಉದ್ದೇಶ ಏನು; ವಿಶ್ವಸಂಸ್ಥೆಗೆ ಸವಾಲು?
Donald Trump: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಕಾರ್ಯಕ್ರಮದ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೂತನ 'ಶಾಂತಿ ಮಂಡಳಿ' ಅನ್ನು ಉದ್ಘಾಟಿಸಿದ್ದಾರೆ.
Last Updated 23 ಜನವರಿ 2026, 6:43 IST
'ಪೀಸ್ ಅಥವಾ ಪೀಸ್..ಪೀಸ್': ಶಾಂತಿ ಮಂಡಳಿ ಬಗ್ಗೆ ಟ್ರಂಪ್ ವ್ಯಂಗ್ಯವಾಡಿದ ಮಸ್ಕ್
Donald Trump Peace Council: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಸಂವಾದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 'ಶಾಂತಿ ಮಂಡಳಿ' ಅನ್ನು ಉದ್ಯಮಿ ಎಲಾನ್ ಮಸ್ಕ್ ಟೀಕಿಸಿದ್ದಾರೆ. ಈ ಕುರಿತು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
Last Updated 23 ಜನವರಿ 2026, 5:20 IST
ಗೊಯೆಂಕಾ ಸಮೂಹದಿಂದ ₹10,500 ಕೋಟಿ ಹೂಡಿಕೆ: ದಾವೋಸ್ ಸಮಾವೇಶದಲ್ಲಿ MB ಪಾಟೀಲ
ಪವನ ವಿದ್ಯುತ್ ಟವರ್ ಅಭಿವೃದ್ಧಿಗೆ ಐನಾಕ್ಸ್ ಜಿಎಫ್ಎಲ್ ಕಂಪನಿ ಆಸಕ್ತಿ
Last Updated 22 ಜನವರಿ 2026, 23:30 IST
ವಿಶ್ವ ಆರ್ಥಿಕ ಶೃಂಗಸಭೆ: ಡಿ.ಕೆ. ಶಿವಕುಮಾರ್ ದಾವೋಸ್ ಪ್ರವಾಸ ರದ್ದು
World Economic Forum: ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ ಇದೇ 19 ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳದಿರಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈಗಾಗಲೇ ಕಾರ್ಯಕ್ರಮಗಳಿವೆ.
Last Updated 17 ಜನವರಿ 2026, 15:39 IST
ದಾವೋಸ್: ಜ.15 ರಿಂದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆ
ದಾವೋಸ್‌ನಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ವಾರ್ಷಿಕ ಸಭೆ ನಡೆಯಲಿದೆ. ಇದಕ್ಕಾಗಿ ಸ್ವಿಟ್ಜರ್‌ಲೆಂಡ್‌ನ ಸಜ್ಜಾಗಿದೆ.
Last Updated 14 ಜನವರಿ 2024, 16:23 IST
ದಾವೋಸ್ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ: ₹12 ಕೋಟಿ ವೆಚ್ಚ
ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ 2024ರ ಜನವರಿಯಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗಕ್ಕೆ ₹12 ಕೋಟಿ ಅಂದಾಜು ವೆಚ್ಚವಾಗಲಿದೆ.
Last Updated 11 ಡಿಸೆಂಬರ್ 2023, 15:49 IST
ವಿಡಿಯೊ | ಪತ್ರಕರ್ತನ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಓಡಿ ಹೋದ ಫೈಜರ್ ಸಿಇಒ
ಪತ್ರಕರ್ತರೊಬ್ಬರು ಕೋವಿಡ್ ಲಸಿಕೆಯ ಪರಿಣಾಮಕಾರಿತ್ವದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಫೈಜರ್ ಫಾರ್ಮಾ ಕಂಪನಿಯ ಸಿಇಒ ಆಲ್ಬರ್ಟ್ ಬೌರ್ಲಾ ಓಡಿ ಹೋಗಿದ್ದಾರೆ.
Last Updated 20 ಜನವರಿ 2023, 9:50 IST
ADVERTISEMENT
ನಾಳೆ ದಾವೋಸ್‌ಗೆ ಬೊಮ್ಮಾಯಿ ಪಯಣ
ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಭಾಗ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 22ರ ಭಾನುವಾರ ಬೆಳಿಗ್ಗೆ ಪ್ರಯಾಣ ಬೆಳೆಸಲಿದ್ದಾರೆ.
Last Updated 20 ಮೇ 2022, 18:41 IST
ಇರಾನ್ ಮೇಲಿನ ನಿರ್ಬಂಧ ಸಡಿಲಿಸಬೇಡಿ–ಇಸ್ರೇಲ್ ಎಚ್ಚರಿಕೆ
ಇರಾನ್ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ಸಡಿಲಿಸುವುದರ ವಿರುದ್ಧ ಎಚ್ಚರಿಕೆ ನೀಡಿರುವ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ‘ಇರಾನ್ ಭಯೋತ್ಪಾದನೆಯ ಅಕ್ಟೋಪಸ್ ಆಗಿದ್ದು, ಆ ದೇಶದಲ್ಲಿ ಹೂಡಿಕೆಗೆ ಅವಕಾಶ ಕಲ್ಪಿಸಿದ್ದೇ ಆದರೆ ಉದ್ದೀಪನ ಔಷಧದ ಮೂಲಕವೂ ಯೋತ್ಪಾದನೆಯನ್ನು ಛೂಬಿಡುವ ಸನ್ನಿವೇಶ ಸೃಷ್ಟಿಯಾಗಬಹುದು’ ಎಂದು ಹೇಳಿದ್ದಾರೆ.
Last Updated 18 ಜನವರಿ 2022, 14:37 IST
ಓಮೈಕ್ರಾನ್ ಆತಂಕ: ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಮುಂದೂಡಿಕೆ
ಜೂರಿಕ್: ಕೊರೊನಾ ವೈರಸ್‌ನ ಹೊಸ ತಳಿ ಓಮೈಕ್ರಾನ್ ವ್ಯಾಪಿಸುತ್ತಿರುವ ಕಾರಣಗಳಿಂದಾಗಿ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್) ವಾರ್ಷಿಕ ಸಭೆಯನ್ನು 2022ರ ಮಧ್ಯದ ವರೆಗೂ ಮುಂದೂಡಲಾಗಿದೆ. ಸ್ವಿಡ್ಜರ್ಲೆಂಡ್‌ನ ದಾವೋಸ್‌ನಲ್ಲಿ 2022ರ ಜನವರಿಯಲ್ಲಿ ಡಬ್ಲ್ಯುಇಎಫ್ ವಾರ್ಷಿಕ ಸಭೆ ನಿಗದಿಯಾಗಿತ್ತು.
Last Updated 20 ಡಿಸೆಂಬರ್ 2021, 13:28 IST
ADVERTISEMENT
<
1
2
>
ADVERTISEMENT
ADVERTISEMENT