ಚಿತ್ರದುರ್ಗ: ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿಗೆ ಜಿಲ್ಲಾಧಿಕಾರಿ ಸೂಚನೆ
ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಜಿಲ್ಲೆಯಲ್ಲಿ ರೈತರಿಂದ ಖರೀದಿಸಲು ಫೆ.6ರಿಂದ ನೋಂದಣಿ ಪ್ರಾರಂಭಿಸಲಾಗುತ್ತದೆ. ಹೊಸದುರ್ಗ ಮತ್ತು ಹಿರಿಯೂರಿನಲ್ಲಿ ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅಧಿಕಾರಿಗಳಿಗೆ ಸೂಚಿಸಿದರು.Last Updated 3 ಫೆಬ್ರುವರಿ 2023, 4:54 IST