ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಂಚನೆ ಪ್ರಕರಣ: ₹13.91 ಕೋಟಿಯ ಆಸ್ತಿ ಮುಟ್ಟುಗೋಲು
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರಿಗೆ ಸೇರಿದ ₹13.91 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.Last Updated 6 ಜೂನ್ 2025, 15:59 IST