ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ಕೋವಿಡ್–19 ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ಲೈಟ್ ಏಕ ಡೋಸ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮತಿ ನೀಡಿದೆ.Last Updated 15 ಸೆಪ್ಟೆಂಬರ್ 2021, 8:26 IST