ಮಂಡ್ಯಕ್ಕೆ ಬನ್ನಿ ಆದ್ರೆ... ಮದ್ದೂರು ಕ್ಷೇತ್ರ ಕೇಳಬೇಡಿ!
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕಾಡುಕೋಣಗಳ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲಾ ಪಂಚಾಯಿತಿ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.Last Updated 22 ಸೆಪ್ಟೆಂಬರ್ 2018, 19:30 IST