ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿ: ಹಿರಿಯ ಕ್ರಿಕೆಟಿಗ ಡೀನ್ ಜೋನ್ಸ್ ಅಭಿಪ್ರಾಯ
‘ಭಾರತ ತಂಡದ ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ, ವಿಶ್ವಕಪ್ನ ಉಳಿದ ಪಂದ್ಯಗಳಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿ’ ಎಂದು ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಡೀನ್ ಜೋನ್ಸ್ ಹೇಳಿದ್ದಾರೆ.Last Updated 29 ಜೂನ್ 2019, 10:53 IST