ದೀಪಾವಳಿಗೆ ಕೇಂದ್ರದ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ 3ರಷ್ಟು ಹೆಚ್ಚಳ
ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದೆ. ಶೇ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಕೇಂದ್ರದ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ..Last Updated 16 ಅಕ್ಟೋಬರ್ 2024, 10:30 IST