ಮಂಗಳವಾರ, 30 ಸೆಪ್ಟೆಂಬರ್ 2025
×
ADVERTISEMENT

Death

ADVERTISEMENT

ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿತ; ಇಬ್ಬರು ಕಾರ್ಮಿಕರ ಸಾವು

Construction Site Deaths: ಬೆಂಗಳೂರು ಮಡಿವಾಳದ ಸಿದ್ದಾರ್ಥ ಕಾಲೊನಿಯಲ್ಲಿ ಕಟ್ಟಡ ಅಡಿಪಾಯ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಜಾರ್ಖಂಡ್ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 30 ಸೆಪ್ಟೆಂಬರ್ 2025, 16:27 IST
ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿತ; ಇಬ್ಬರು ಕಾರ್ಮಿಕರ ಸಾವು

ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರ ನಿಧನ

Vijay Kumar Malhotra Death: 93 ವರ್ಷದ ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರ ಅವರು ದೆಹಲಿಯಲ್ಲಿ ನಿಧನ ಹೊಂದಿದ್ದಾರೆ. ದೆಹಲಿ ಬಿಜೆಪಿ ಮೊದಲ ಅಧ್ಯಕ್ಷರಾಗಿದ್ದ ಅವರು ಐದು ಬಾರಿ ಲೋಕಸಭೆಯನ್ನು ಪ್ರತಿನಿಧಿಸಿದ್ದರು.
Last Updated 30 ಸೆಪ್ಟೆಂಬರ್ 2025, 13:35 IST
ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರ ನಿಧನ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

Chintamani Teacher Death: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ವೈ.ವಿ. ರಾಮಕೃಷ್ಣ (58) ಹೃದಯಾಘಾತದಿಂದ ನಿಧನರಾಗಿದ್ದಾರೆ.
Last Updated 29 ಸೆಪ್ಟೆಂಬರ್ 2025, 7:27 IST
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಗಾಯಕ ಜುಬೀನ್ ಸಾವು: ಸಿದ್ಧಾರ್ಥ ಶರ್ಮ ವಿರುದ್ಧ ಲುಕ್‌ಔಟ್‌ ನೋಟಿಸ್‌; ಸಿಎಂ ಹಿಮಂತ

Assam Singer Death: ಅಸ್ಸಾಂ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣದಲ್ಲಿ ಸಂಘಟಕ ಶ್ಯಾಮಕಾನು ಮಹಂತ ಹಾಗೂ ವ್ಯವಸ್ಥಾಪಕ ಸಿದ್ಧಾರ್ಥ ಶರ್ಮ ವಿರುದ್ಧ ಲುಕ್‌ಔಟ್‌ ನೋಟಿಸ್ ಜಾರಿಯಾಗಿದೆ ಎಂದು ಸಿಎಂ ಹಿಮಂತ ತಿಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2025, 13:10 IST
ಗಾಯಕ ಜುಬೀನ್ ಸಾವು: ಸಿದ್ಧಾರ್ಥ ಶರ್ಮ ವಿರುದ್ಧ ಲುಕ್‌ಔಟ್‌ ನೋಟಿಸ್‌; ಸಿಎಂ ಹಿಮಂತ

ಛತ್ತೀಸಗಢ: ಉಕ್ಕಿನ ಕಾರ್ಖಾನೆ ಕಟ್ಟಡ ಕುಸಿದು ಐವರ ಸಾವು

ಛತ್ತೀಸಗಢದ ರಾಜಧಾನಿ ರಾಯಪುರದ ಸಿಲತರಾ ಹೊರವಲಯದಲ್ಲಿರುವ ಗೋದಾವರಿ ಇಸ್ಪಾತ್‌ ಲಿಮಿಟೆಡ್‌ನ ಉಕ್ಕಿನ ಕಾರ್ಖಾನೆಯಲ್ಲಿ ಶುಕ್ರವಾರ ಕಟ್ಟಡ ಕುಸಿದು ಐವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
Last Updated 26 ಸೆಪ್ಟೆಂಬರ್ 2025, 15:52 IST
ಛತ್ತೀಸಗಢ: ಉಕ್ಕಿನ ಕಾರ್ಖಾನೆ ಕಟ್ಟಡ ಕುಸಿದು ಐವರ ಸಾವು

ವೇದಿಕೆಯಲ್ಲೇ ಹೃದಯಾಘಾತ: ರಾಮ್ ಲೀಲಾದ ದಶರಥ ಪಾತ್ರಧಾರಿ ದುರಂತ ಸಾವು

ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದ ರಾಮಲೀಲಾ ನಾಟಕ ಪ್ರದರ್ಶನದ ವೇಳೆ 'ರಾಜ ದಶರಥ' ಪಾತ್ರ ನಿರ್ವಹಿಸುತ್ತಿದ್ದ ನಟ ಅಮರೇಶ್ ಮಹಾಜನ್ (70) ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದರು.
Last Updated 25 ಸೆಪ್ಟೆಂಬರ್ 2025, 7:32 IST
ವೇದಿಕೆಯಲ್ಲೇ ಹೃದಯಾಘಾತ: ರಾಮ್ ಲೀಲಾದ ದಶರಥ ಪಾತ್ರಧಾರಿ ದುರಂತ ಸಾವು

ಸೌದಿ ಅರೇಬಿಯಾದ ಗ್ರ್ಯಾಂಡ್ ಮುಫ್ತಿ ನಿಧನ

Islamic Scholar: ಸೌದಿ ಅರೇಬಿಯಾದ ಗ್ರ್ಯಾಂಡ್ ಮುಫ್ತಿ ಶೇಖ್ ಅಬ್ದುಲಝೀಝ್ ಬಿನ್ ಅಬ್ದುಲ್ಲಾ ಅಲ್‌ ಶೇಖ್ (80) ಅವರು ಮಂಗಳವಾರ ನಿಧನ ಹೊಂದಿದ್ದಾರೆ. ಕಾಲು ಶತಮಾನಕ್ಕೂ ಹೆಚ್ಚು ಕಾಲ ಅಗ್ರ ಧಾರ್ಮಿಕ ವ್ಯಕ್ತಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.
Last Updated 24 ಸೆಪ್ಟೆಂಬರ್ 2025, 16:16 IST
ಸೌದಿ ಅರೇಬಿಯಾದ ಗ್ರ್ಯಾಂಡ್ ಮುಫ್ತಿ ನಿಧನ
ADVERTISEMENT

ಲೇಹ್‌ ಬಂದ್‌ ಹಿಂಸಾಚಾರ | ನಾಲ್ವರ ಸಾವು: 30 ಮಂದಿಗೆ ಗಾಯ

Leh Clash: ಲೇಹ್‌ : ಲೇಹ್‌ ಬಂದ್‌ ವೇಳೆ ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಬುಧವಾರ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ.
Last Updated 24 ಸೆಪ್ಟೆಂಬರ್ 2025, 13:25 IST
ಲೇಹ್‌ ಬಂದ್‌ ಹಿಂಸಾಚಾರ | ನಾಲ್ವರ ಸಾವು: 30 ಮಂದಿಗೆ ಗಾಯ

ಭೈರಪ್ಪ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟ ಲೇಖಕ: ಸಚಿವ ತಂಗಡಗಿ

SL Bhyrappa Tribute: ಕನ್ನಡದ ಸಾರಸ್ವತ ಲೋಕದ ದಿಗ್ಗಜ ಬರಹಗಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌. ತಂಗಡಗಿ ಸಂತಾಪ ವ್ಯಕ್ತಪಡಿಸಿದ್ದಾರೆ
Last Updated 24 ಸೆಪ್ಟೆಂಬರ್ 2025, 11:19 IST
ಭೈರಪ್ಪ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟ ಲೇಖಕ: ಸಚಿವ ತಂಗಡಗಿ

ಸಾಹಿತಿ ಎಸ್‌.ಎಲ್‌. ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

SL Bhyrappa Condolences: ಕನ್ನಡ ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಅವರು 94ನೇ ವರ್ಷದಲ್ಲಿ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 24 ಸೆಪ್ಟೆಂಬರ್ 2025, 10:38 IST
ಸಾಹಿತಿ ಎಸ್‌.ಎಲ್‌. ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ADVERTISEMENT
ADVERTISEMENT
ADVERTISEMENT