ಮಾಜಿ ಸಚಿವ, ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ಮಾಜಿ ಸಚಿವ, ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ ವೆಂಕಟರಾವ ಲಿಂಬಾವಳಿ(84) ಬಾಗಲಕೋಟೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.Last Updated 11 ಆಗಸ್ಟ್ 2025, 23:41 IST